ಬೀದರ್‌ | ಅಕಾಲಿಕ ಮಳೆ : ಸಿಡಿಲಿಗೆ ಎಮ್ಮೆ ಬಲಿ

Date:

ಬೀದರ್‌ ಜಿಲ್ಲೆಯ ಕೆಲವೆಡೆ ಸೋಮವಾರ ಸಂಜೆ ಗುಡುಗು, ಗಾಳಿ ಸಹಿತ ಜಿಟಿ ಜಿಟಿ ಮಳೆಯಾಗಿದೆ.

- Advertisement -

ಬೀದರ್ ತಾಲೂಕಿನ ಯದಲಾಪುರ ಗ್ರಾಮದ ಕಾಶಿನಾಥ ಕಾಮಶೆಟ್ಟಿ ಕೊಡ್ಗೆ ಎಂಬುವರಿಗೆ ಸೇರಿದ ಎಮ್ಮೆಯೊಂದು ಸಿಡಿಲಿಗೆ ಬಲಿಯಾದ ಘಟನೆ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರೈತ ಕಾಶಿನಾಥ ಅವರು ಮೇಯಿಸಲು ತಮ್ಮ ಜಮೀನಿನ ಮರವೊಂದಕ್ಕೆ ಕಟ್ಟಿ ಹಾಕಿದರು. ಸಂಜೆ 4 ಗಂಟೆ ಸುಮಾರಿಗೆ ಗುಡುಗು ಸಹಿತ ಮಳೆಯಾಗಿದೆ. ಈ ವೇಳೆ ಸಿಡಿಲು ಬಡಿದ ಪರಿಣಾಮ ಎಮ್ಮೆ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ವಿಷಯ ತಿಳಿದು ಪಶು ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸುಮಾರು ₹1 ಲಕ್ಷಕ್ಕೂ ಅಧಿಕ ಮೌಲ್ಯದ ಎಮ್ಮೆ ಏಕಾಏಕಿ ಸಿಡಿಲಿಗೆ ಬಲಿಯಾಗಿರುವುದು ಆಘಾತ ಮೂಡಿಸಿದೆ. ಇದರಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಬೀದರ್‌ ಜಿಲ್ಲೆಯ ಅರ್ಧದಷ್ಟು RO ಪ್ಲಾಂಟ್‌ಗಳಲ್ಲಿ ನೀರೇ ಇಲ್ಲ; ಕೋಟ್ಯಂತರ ಅನುದಾನ ಹರಿದದ್ದು ಎಲ್ಲಿಗೆ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಜಿಲ್ಲಾ ಮಟ್ಟದ ಕಾವ್ಯ ಕಮ್ಮಟ ಅ.4ರಂದು

ಕಾವ್ಯ ರಚನೆಯಲ್ಲಿ ಆಸಕ್ತಿ ಹೊಂದಿರುವವರಿಗಾಗಿ ಜನಪರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜಿಲ್ಲಾ...

ಹುಮನಾಬಾದ್‌ | ರಾತ್ರಿ ಪಾಳಿಯಲ್ಲಿ ವೈದ್ಯರ ಕೊರತೆ, ಪರದಾಡಿದ ಗರ್ಭಿಣಿಯರು!

ಹುಮನಾಬಾದ್‌ ಪಟ್ಟಣದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರು...

ಬೀದರ್‌ | ಕಲ್ಯಾಣ ಕರ್ನಾಟಕದ ಪ್ರಗತಿಗೆ ಗುಣಮಟ್ಟದ ಶಿಕ್ಷಣ ಅಗತ್ಯ : ಮೀನಾಕ್ಷಿ ಬಿರಾದರ್

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕ , ಔದ್ಯೋಗಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ...

ಬೀದರ್‌ | ಹಾಲಿಗಿಂತ ನೀರು ದುಬಾರಿಯಾಗುವ ಕಾಲ ದೂರವಿಲ್ಲ: ಮಾರುತಿ ಬೌದ್ಧೆ

ನಿಸರ್ಗದತ್ತವಾಗಿ ಉಚಿತವಾಗಿ ದೊರೆಯಬೇಕಾದ ನೀರು ಮುಂದೊಂದು ದಿನ ಹಾಲಿನ ದರಕ್ಕಿಂತಲೂ ದುಬಾರಿಯಾಗಿ...