ಬೀದರ್‌ | 5 ಮೇಕೆಗಳನ್ನು ಹರಿದು ತಿಂದ ತೋಳ

Date:

ಮರಕ್ಕೆ ಕಟ್ಟಿಹಾಕಿದ ಐದು ಮೇಕೆಗಳನ್ನು ಎರಡು ತೋಳಗಳು ದಾಳಿ ನಡೆಸಿ ಹರಿದು ಕೊಲೆಗೈದ ಘಟನೆ ಹುಮನಾಬಾದ್‌ ತಾಲೂಕಿನ ಮೋಳಕೆರಾ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.

- Advertisement -

ಮೋಳಕೆರಾ ಗ್ರಾಮದ ಭಾಗೀರತಿಬಾಯಿ ಗಂಡ ಅಣೆಪ್ಪ ಜಮಾದಾರ ಎಂಬುವವರು ಜಮೀನಿನಲ್ಲಿ ಕಟ್ಟಿದ ಮೇಕೆಗಳ ಮೇಲೆ ಎರಡು ತೋಳಗಳು ದಾಳಿ ಮಾಡಿದ್ದರಿಂದ 5 ಮೇಕೆ ಸಾವನ್ನಪ್ಪಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವಿಷಯ ತಿಳಿದು ಘಟನಾ ಸ್ಥಳಕ್ಕೆ ಪಶು ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ತಹಶೀಲ್ದಾರ್ ಕಚೇರಿಗೆ ವರದಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಅಂದಾಜು ₹60-70 ಸಾವಿರ ಬೆಲೆ ಬಾಳುವ ಮೇಕೆಗಳನ್ನು ತೋಳಗಳು ತಿಂದು ಹಾಕಿದೆ. ಇದರಿಂದ ರೈತ ಆರ್ಥಿಕ ಸಂಕಷ್ಟ ಅನುಭವಿಸುವಂತಾಗಿದೆ. ಸಂಬಂಧಪಟ್ಟ ಇಲಾಖೆಯಿಂದ ಕುರಿಗಾಹಿಗೆ ಪರಿಹಾರ ಒದಗಿಸಬೇಕೆಂದು ಹೋರಾಟಗಾರ ಅರವಿಂದ ಜೋಗಿರೆ ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಜಿಲ್ಲಾದ್ಯಂತ ಸುಸೂತ್ರವಾಗಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ : 956 ವಿದ್ಯಾರ್ಥಿಗಳು ಗೈರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಔರಾದ್ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿ ರವಿ ಡೋಳೆ ಆಯ್ಕೆ

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ‌ (6ರಿಂದ 8ನೇ) ಸಂಘದ ಔರಾದ್...

ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಬೀದರ್ ತಾಲೂಕು ಅಧ್ಯಕ್ಷರಾಗಿ ವೀರೇಂದ್ರಕುಮಾರ್

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ (6ರಿಂದ 8ನೇ ತರಗತಿ) ಶಿಕ್ಷಕರ ಸಂಘದ...

ಭಾಲ್ಕಿ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಉತ್ತಮ ಶಿಂಧೆ ಪುನರಾಯ್ಕೆ

ಸರ್ಕಾರದ ಮಾನ್ಯತೆ ಪಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಭಾಲ್ಕಿ ತಾಲೂಕು...