ಬೀದರ್‌ | ಮಹಿಳೆಯರು ಸ್ವಾವಲಂಬಿಯಾಗಲು ಪ್ರಯತ್ನಿಸಲಿ : ವಿಶಾಲಾಕ್ಷಿ ಕರಡ್ಡಿ

Date:

ಮಹಿಳೆಯರು ಸ್ವಾವಲಂಬಿಯಾಗಲು ಪ್ರಯತ್ನಿಸಬೇಕು ಎಂದು ಕಲಬುರಗಿಯ ಡಾ.ವಿಶಾಲಾಕ್ಷಿ ವಿ. ಕರಡ್ಡಿ ಕಿವಿಮಾತು ಹೇಳಿದರು.

- Advertisement -

ಬೀದರ್ ನಗರದ ಅಮಲಾಪುರ ರಸ್ತೆಯಲ್ಲಿ ಇರುವ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಮಹಿಳಾ ಸ್ವಸಹಾಯ ಸಂಘದ ದಶಮಾನೋತ್ಸವ ಹಾಗೂ ಜಿಲ್ಲಾ ರೆಡ್ಡಿ ಮಹಿಳಾ ಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿ, ʼಹೆಣ್ಣುಮಕ್ಕಳು ಸಂಘಟಿತರಾಗಬೇಕು. ಪರಸ್ಪರರ ಬೆಳವಣಿಗೆಗೆ ಸಹಕರಿಸಬೇಕುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಉದ್ಘಾಟನೆ ನೆರವೇರಿಸಿದ ನಿವೃತ್ತ ಪ್ರಾಚಾರ್ಯ ಶಿವಶರಣಪ್ಪ ಹುಗ್ಗಿ ಪಾಟೀಲ ಅವರು ಹೇಮರೆಡ್ಡಿ ಮಲ್ಲಮ್ಮ ಅವರ ಜೀವನ ಮತ್ತು ಸಾಧನೆ ಮೇಲೆ ಬೆಳಕು ಚೆಲ್ಲಿದರು.

ಪ್ರಮುಖರಾದ ಡಾ. ಜ್ಯೋತಿ ರೆಡ್ಡಿ, ಡಾ. ಮಲ್ಲಪ್ಪ ಬೋತಗಿ, ಜಿಲ್ಲಾ ರೆಡ್ಡಿ ಸಮಾಜದ ಅಧ್ಯಕ್ಷ ಶಂಕರ ರೆಡ್ಡಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ರೆಡ್ಡಿ ಬ್ಯಾಂಕ್ ಅಧ್ಯಕ್ಷ ಸಂಗ್ರಾಮ ರೆಡ್ಡಿ ಹುಣಸಗೇರಿ, ಡಾ. ಆನಂದ ರೆಡ್ಡಿ ಮಾತನಾಡಿದರು.

WhatsApp Image 2025 12 23 at 7.53.16 AM

ನಗರಸಭೆ ಸದಸ್ಯ ರಾಜು ಚಿಂತಾಮಣಿ, ರೆಡ್ಡಿ ಸಮಾಜದ ಭೀಮರೆಡ್ಡಿ ಸಿಂಧನಕೇರಾ, ಪ್ರಶಾಂತ ಜವಳೆ, ರಾಜ ರೆಡ್ಡಿ, ಅಪ್ಪಾರೆಡ್ಡಿ, ರಾಮ ರೆಡ್ಡಿ, ಶರಣಪ್ಪ ತಿರ್ಲಾಪುರ ಹಾಗೂ ರೆಡ್ಡಿ ಸಮಾಜದ ಸಾಧಕರ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ : ಬೀದರ್‌ | ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯ ನಿರ್ಮಿಸುವ ಗುರಿ : ಡಾ.ಮಾನಸ

ಸಂಘದ ಅಧ್ಯಕ್ಷೆ ಸಂಗೀತಾ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಶಿಲ್ಪಾ ರೆಡ್ಡಿ ಬೋಗಲೆ ಸ್ವಾಗತಿಸಿದರು. ಉಮಾ ರೆಡ್ಡಿ, ಅನುರಾಧಾ ರೆಡ್ಡಿ ನಿರೂಪಿಸಿದರು. ಸಂಘದ ಉಪಾಧ್ಯಕ್ಷೆ ಬಬಿತಾ ರೆಡ್ಡಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಲಾಪ್ರತಿಭೋತ್ಸವ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಮಕ್ಕಳು ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಬೀದರ್‌ | ಮೊಬೈಲ್‌ಗಿಂತ ಕಲೆಯತ್ತ ಮಕ್ಕಳ ಆಸಕ್ತಿ ಹೆಚ್ಚಲಿ: ಸಿದ್ರಾಮ ಸಿಂಧೆ

ಇಂದಿನ ಮಕ್ಕಳು ಮೊಬೈಲ್ ಬಳಕೆಗೆ ಹೆಚ್ಚಿನ ಸಮಯ ಮೀಸಲಿಡುತ್ತಿರುವುದರಿಂದ ಅವರ ಸೃಜನಶೀಲ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...