ಬೀದರ್‌ | ದಲಿತ್ ಯುನಿಟಿ ಮೂವ್ಮೆಂಟ್ ಕಾರ್ಯಕರ್ತರಿಂದ ಮನುಸ್ಮೃತಿ ದಹನ

Date:

ಭಾರತದ ಇತಿಹಾಸದಲ್ಲಿಯೇ ಸಾಮಾಜಿಕವಾಗಿ ಅತ್ಯಂತ ಕೆಟ್ಟ ಕಟ್ಟಪಣೆ ಹೇರಿದ ಗ್ರಂಥ ಮನುಸ್ಮೃತಿ, ಮಹಿಳೆಯರಿಗೆ ಸ್ವಾತಂತ್ರ್ಯ ನೀಡದೇ ವರ್ಣಾಶ್ರಮ ಪದ್ಧತಿ ಮುಂದುವರೆಯುವಂತೆ ಮಾಡುವ ಮೂಲಕ ಮನುಷ್ಯರ ಮಧ್ಯೆ  ಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್‌ ಅವರು ದಹಿಸಿದರು ಎಂದು ದಲಿತ್ ಯುನಿಟಿ ಮೂವ್ಮೆಂಟ್ ರಾಜ್ಯಾಧ್ಯಕ್ಷ ಪ್ರಕಾಶ್ ರಾವಣ ಹೇಳಿದರು.

- Advertisement -

ಬೀದರ ನಗರದ ನೌಬಾದ ಬಾಬಾ ಸಾಹೇಬ್ ಅಂಬೇಡ್ಕರ ಅವರ ಪುತ್ತಳಿ ಎದುರು ಮನುಸ್ಮೃತಿ ದಹನ ಕಾರ್ಯಕ್ರಮ ದಲಿತ್ ಯುನಿಟಿ ಮೂವ್ಮೆಂಟ್ ವತಿಯಿಂದ ಮನುಸ್ಮೃತಿ ಪ್ರತಿಕೃತಿಯನ್ನು ಬೆಂಕಿಯಿಟ್ಟು ಹೊತ್ತಿಸಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಮೊಟ್ಟ ಮೊದಲ ಬಾರಿಗೆ ಗೌತಮ ಬುದ್ಧರು ಪ್ರಜಾಪ್ರಭುತ್ವ ವ್ಯವಸ್ಥೆ ಹುಟ್ಟು ಹಾಕಿ ದೇಶದ ಪ್ರತಿ ಪ್ರಜೆಯು ಸ್ವಘನತೆ ಮತ್ತು ಸ್ವಾಭಿಮಾನದಿಂದ ಬದುಕು ನಿಟ್ಟಿನಲ್ಲಿ ಎಲ್ಲರಿಗೂ ಸಮಾನತೆ ಬೋಧಿಸಿದರು, ಅಂದಿನ ವಿಚಾರಗಳೇ ಇಂದು ನಮ್ಮ ಸಂವಿಧಾನದಲ್ಲಿ ಅಳವಡಿಸಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತೀಯರಿಗೆ ಕಾನೂನಾತ್ಮಕವಾಗಿ ನೀಡಿದ್ದಾರೆ. ಆದರೆ, ಭಾರತೀಯ ಸಂವಿಧಾನದ ಮೌಲ್ಯಗಳಾದ ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಭಾತ್ರುತ್ವವನ್ನು ಎತ್ತಿ ಹಿಡಿಯುವ ಸಂವಿಧಾನದ ಬದಲು ದೇಶದಲ್ಲಿ ಮನುಸ್ಮೃತಿ ಜಾರಿಗೊಳಿಸುವ ಹುನ್ನಾರ ನಡೆಯುತ್ತಿದೆ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಸಂಸದರ ಅಮಾನತು ಪೂರ್ವ ನಿರ್ಧಾರಿತ, ಪೂರ್ವ ನಿಯೋಜಿತ: ಧನಕರ್‌ಗೆ ಖರ್ಗೆ ಪತ್ರ

ಈ ಸಂಧರ್ಭದಲ್ಲಿ ಪ್ರಮುಖರಾದ ವಿನೀತ್ ಗಿರಿ, ಸಿದ್ಧಾರ್ಥ ಭಾವಿದೊಡ್ಡಿ, ಮಹೇಶ್ ಸಿಂಧೆ, ಸಂವಿಧಾನ ಸಿಂಧೆ, ಸಿದ್ಧಾರ್ಥ ಗೌರೆ, ನೀಲಕಂಠ ಕಾಂಬ್ಳೆ, ಪೃಥ್ವಿ, ಲಿಂಗು ನಾಟಿಕರ, ಶ್ರೀಕಾಂತ್, ಶಿವು, ಕುಶಾಲ್ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...