ಸರ್ಕಾರಿ ನೌಕರರ ಸಂಸ್ಕೃತಿ, ಸಾಹಿತ್ಯ ಪರಿಷತ್ತಿಗೆ ಜಿಲ್ಲಾಧ್ಯಕ್ಷರಾಗಿ ಚೇತನಾ ಚೆನ್ನಶೆಟ್ಟಿ ನೇಮಕ

Date:

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿಗೆ ಬೀದರ್ ಜಿಲ್ಲಾ ಘಟಕ ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲಾಧ್ಯಕ್ಷರಾಗಿ ಚೇತನಾ ಚೆನ್ನಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹನುಮಂತ ಕಾರಾಮುಂಗೆ ಅವರನ್ನು ನೇಮಕ ಮಾಡಲಾಗಿದೆ.

- Advertisement -

ಈಚೆಗೆ ಧಾರವಾಡದಲ್ಲಿ ನಡೆದ ಪರಿಷತ್ತಿನ ಸಮಾರಂಭದಲ್ಲಿ ನೂತನ ಅಧ್ಯಕ್ಷ, ಕಾರ್ಯದರ್ಶಿಗಳಿಗೆ ನೇಮಕಾತಿ ಪತ್ರ ವಿತರಿಸಿ, ಸನ್ಮಾನಿಸಲಾಯಿತು. ಇದೇ ಸಮಯದಲ್ಲಿ ಭಾಲ್ಕಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಪತ್ರಾಂಕಿತ ವ್ಯವಸ್ಥಾಪಕ ಶಿವಕುಮಾರ ಪುಲಾರಿ ಅವರಿಗೆ “ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ಮುಂದಿನ ದಿನಗಳಲ್ಲಿ ಪ್ರತಿಯೊಂದು ತಾಲೂಕುಗಳಲ್ಲಿಯೂ ಪರಿಷತ್ತನ್ನು ಸಂಘಟಿಸುವ ಕಾರ್ಯವನ್ನು ಮಾಡಲಾಗುವುದು. ಹಲವು ಗುರಿ ಉದ್ದೇಶಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈ ಪರಿಷತ್ತು ಕಾರ್ಯಾರಂಭ ಮಾಡಲಿದೆ ಎಂದು ಅಧ್ಯಕ್ಷೆ ಚೇತನಾ ಚೆನ್ನಶೆಟ್ಟಿ ತಿಳಿಸಿದ್ದಾರೆ.

ಪರಿಷತ್ತಿನ ರಾಜ್ಯ ಗೌರವಾಧ್ಯಕ್ಷ ಎಲ್ ಐ ಲಕ್ಕಣ್ಣನವರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪರ್ವೀನಭಾನು ಬುಳ್ಳಣ್ಣವರ್, ಮಹಾಪೋಷಕರು ಮಲ್ಲಿಕಾರ್ಜುನ್ ತೊದಲಬಾಗಿ, ರಾಜ್ಯ ಖಜಾಂಚಿ ಎಂಆರ್ ಮಲ್ಲಿಕಾರ್ಜುನಯ್ಯ, ಉಪಾಧ್ಯಕ್ಷೆ ಪದ್ಮಶ್ರೀ ಆರ್ ಹಾಗೂ ಪದಾಧಿಕಾರಿಗಳು, ಎಲ್ಲ ಜಿಲ್ಲೆಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿI ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಎಸ್ಸೆಸ್ಸೆಲ್ಸಿ ಫಲಿತಾಂಶ‌ : ಉರ್ದು ಭಾಷೆಯಲ್ಲಿ ಲಾವಣ್ಯಗೆ 125ಕ್ಕೆ 125 ಅಂಕ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಬಡವರನ್ನು ಸುಟ್ಟ ಬೆಲೆಯೇರಿಕೆ ಬಿಸಿ ಸರ್ಕಾರಗಳನ್ನೂ ಸುಟ್ಟೀತು

ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ನೀಡಿ, ಟಿಕೆಟ್‌ ದರ ಹೆಚ್ಚಿಸುವುದು ಪುರುಷರ...

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತದ ಮೂಲಕ ಆಕ್ರೋಶ ಹೊರಹಾಕಿ: ಕಾಂಗ್ರೆಸ್ ಕರೆ

ದೇಶದಲ್ಲಿ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿದೆ, ಇದರಿಂದ ಸಾಲದ ಸುಳಿಯಲ್ಲಿ ಸಿಲುಕಿ ಸಾಮಾನ್ಯ...

ಮೋದಿ ಸರ್ಕಾರದಿಂದ ‘ಮತ ಕಳ್ಳತನ’ದ ನಂತರ ‘ಹಕ್ಕುಗಳ ಕಳ್ಳತನ’ ಶುರು: ರಾಹುಲ್ ಗಾಂಧಿ ಆಕ್ರೋಶ

ಕೇಂದ್ರ ಪಂಚಾಯತ್ ರಾಜ್ ಸಚಿವಾಲಯದ ಕಲ್ಯಾಣ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಲು ಆಧಾರ್...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು; ರೂ.264.61 ಲಕ್ಷ ಪರಿಹಾರ ಬಾಕಿ!

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ...