ಬೀದರ್ | ಶಾಲಾ ಮಹಡಿ ಮೇಲಿಂದ ಜಿಗಿದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

Date:

ಶಾಲೆಯ ಮಹಡಿ ಮೇಲಿಂದ ಜಿಗಿದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ನಡೆದಿದೆ.

- Advertisement -

ಬೇಮಳಖೇಡ ಗ್ರಾಮದ ಮದಿಯಾ ನಶೀರ್ ಪಾಷಾ (16) ಆತ್ಮಹತ್ಯೆಗೆ ಶರಣಾದ ಬಾಲಕಿ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಎಂದಿನಂತೆ ಶಾಲೆಗೆ ಬಂದಿದ್ದ ವಿದ್ಯಾರ್ಥಿನಿ ಶಾಲೆ ಮಹಡಿ ಹತ್ತಿ ಕೆಳಗೆ ಜಿಗಿದು ಪ್ರಾಣ ಬಿಟ್ಟಿದ್ದಾಳೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬೇಮಳಖೇಡ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಬೀದರ್‌ | ಜನವಿರೋಧಕ್ಕೆ ಮಣಿದ ಸಮಾಜ ಕಲ್ಯಾಣ ಇಲಾಖೆ : ಅಂಬೇಡ್ಕರ್‌ ರಾಷ್ಟ್ರೀಯ ವಿಚಾರ ಸಂಕಿರಣ ಮುಂದೂಡಿಕೆ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಬೀದರ್‌ | ನ.1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

ಬೀದರ್‌ ತಾಲ್ಲೂಕಿನ ಅತಿವಾಳ ಸಮೀಪ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು...

ಬೀದರ್‌ | ವಾಲ್ಮೀಕಿ ರಾಮಾಯಣ ಮಾನವ ಸಂಬಂಧಗಳ ಮೌಲ್ಯ ಸಾರುತ್ತದೆ: ನಾ.ಗೀತಾಚಾರ್ಯ

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ಮಾನವ ಸಂಬಂಧಗಳ ಮಹತ್ವ, ಕುಟುಂಬದ ಜವಾಬ್ದಾರಿ,...

SIR | ಬೀದರ್ ಜಿಲ್ಲೆಯ 2.15 ಲಕ್ಷ ಮತದಾರರು ಕರಡು ಪಟ್ಟಿಯಿಂದ ಹೊರಕ್ಕೆ!

ಬೀದರ್ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ...