ಬೀದರ್‌ | ಬಯಲು ಬಹಿರ್ದೆಸೆಗೆ ತೆರಳಿದಾಗ ವಿದ್ಯುತ್‌ ತಂತಿ ತಗುಲಿ ಯುವಕ ಸಾವು

Date:

ಬಯಲು ಬಹಿರ್ದೆಸೆಗೆ ತೆರಳಿದ ವೇಳೆ ಕಬ್ಬಿನ ತೋಟಕ್ಕೆ ಹಾಕಿದ ವಿದ್ಯುತ್‌ ತಂತಿ ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಟಗುಪ್ಪ ತಾಲೂಕಿನ ಬಸೀರಾಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

- Advertisement -

ಬಸಿರಾಪುರ ಗ್ರಾಮದ ಸುದೀಪ ರಾಜಕುಮಾರ (22) ಮೃತ ಯುವಕ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಸೋಮವಾರ ಬೆಳಿಗ್ಗೆ ಗ್ರಾಮದ ಹೊರವಲಯದ ಜಮೀನಿನ ಕಡೆಗೆ ಬಯಲು ಬಹಿರ್ದೆಸೆಗೆ ತೆರಳಿದ. ಕಬ್ಟು ಬೆಳೆ ರಕ್ಷಣೆಗಾಗಿ ತೋಟಕ್ಕೆ ಅಳವಡಿಸಿದ ವಿದ್ಯುತ್‌ ತಂತಿ ತಗುಲಿ ಯುವಕನಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಾಬರಿಗೊಂಡ ಯುವಕನ ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಕಬ್ಬಿನ ತೋಟ ಸಮೀಪ ಶವವಾಗಿ ಪತ್ತೆಯಾಗಿದ್ದಾನೆ. ಕಾಲಿಗೆ ವಿದ್ಯುತ್‌ ತಂತಿ ತಗುಲಿಗ ಗಾಯ ಕಾಣಿಸಿಕೊಂಡಿದೆ ಎಂದು ಮೃತ ಕುಟುಂಸ್ಥರು ಆರೋಪಿಸಿದ್ದಾರೆ.

ಬೇಮಳಖೇಡಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಮರಣೋತ್ತರ ಪರೀಕ್ಷೆಗೆ ಮನ್ನಾಏಖೇಳಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಬೀದರ್‌ | ಬರಗಾಲ ಘೋಷಿಸಿ ಎಕರೆಗೆ ₹50 ಸಾವಿರ ಪರಿಹಾರ ನೀಡಿ : ಸಿಎಂಗೆ ರೈತ ಸಂಘ ಮನವಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...