ಚಿಟಗುಪ್ಪ | ಸಿಡಿಲಿಗೆ 11 ಕುರಿಗಳು ಬಲಿ

Date:

ಸಿಡಿಲು ಬಡಿದು 11 ಕುರಿಗಳು ಸಾವನ್ನಪ್ಪಿರುವ ಘಟನೆ ಚಿಟಗುಪ್ಪ ತಾಲೂಕಿನ ಬೇಮಳಖೇಡ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

- Advertisement -

ಬೇಮಳಖೇಡ ಗ್ರಾಮದ ವೈಜಾನಾಥ ಎಂಬುವರಿಗೆ ಸೇರಿದ 11 ಕುರಿಗಳು ಸಿಡಿಲಿಗೆ ಬಲಿಯಾಗಿವೆ. ಗ್ರಾಮದ ಹೊರವಲಯದಲ್ಲಿ ಮಳೆಯ ನಡುವೆಯೇ ಕುರಿಗಳನ್ನು ಮೇಯಿಸುತ್ತಿದ್ದ ವೇಳೆ ಸಿಡಿಲು ಅಪ್ಪಳಿಸಿದ ಪರಿಣಾಮ ಕುರಿಗಳು ಸ್ಥಳದಲ್ಲಿಯೇ ಪ್ರಾಣ ಬಿಟ್ಟಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಈದುರ್ಘಟನೆ ಬೇಮಳಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜಿಲ್ಲೆಯ ವಿವಿಧೆಡೆ ಎರಡು ದಿನಗಳಿಂದ ಸಿಡಿಲು, ಬಿರುಗಾಳಿ ಸಹಿತ ಬಿರುಸಿನ ಮಳೆಯಾಗುತ್ತಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರು ಸಿಡಿಲಿಗೆ ಬಲಿಯಾಗಿದ್ದು ಇಂದು ಸಂಜೆ ನಡೆದಿದೆ.

Advertisements

ಇದನ್ನೂ ಓದಿ : ಬೀದರ್‌ | ಸಿಡಿಲು ಬಡಿದು ರೈತ ಸಾವು

ನಿನ್ನೆ ಮಳೆಯಿಂದಾಗಿ ಮನೆಯ ತಗಡಿನ ಸೀಟ್‌ನಲ್ಲಿ ವಿದ್ಯುತ್‌ ಹರಿದ ಪರಿಣಾಮ ವಿದ್ಯುತ್‌ ಸ್ಪರ್ಶಿಸಿ ಕಾರ್ಮಿಕ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ಮದಕಟ್ಟಿ ಗ್ರಾಮದಲ್ಲಿ ಜರುಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...

ಜಗತ್ತಿನಲ್ಲೇ ಮೊದಲು: ಹಂದಿ ಮೂತ್ರಪಿಂಡದಿಂದ 9 ತಿಂಗಳು ಜೀವಿಸಿದ ವ್ಯಕ್ತಿ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆಯೊಂದು ನಡೆದಿದೆ. ತಳಿವಿಜ್ಞಾನದ (ಜೆನೆಟಿಕ್ಸ್‌) ಮೂಲಕ...

ಒಡಿಶಾದಲ್ಲೂ ಸಿಜೆಪಿ ‘ಸ್ಕೂಲ್ ಟೀಕ್ ಕರೋ’ ಅಭಿಯಾನ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತನ್ನ 'ಸ್ಕೂಲ್ ಟೀಕ್ ಕರೋ' (ಶಾಲೆ ಸರಿಪಡಿಸಿ)...

ಮುದ್ದೇಬಿಹಾಳ | ಪ್ರತಿಯೊಬ್ಬರೂ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವುದು ಸೂಕ್ತ: ಅಕ್ಬರ್ ಅಲಿ ಉಡುಪಿ

ಜಾತಿ, ಪಂಗಡಗಳ ಎಲ್ಲೆಗಳನ್ನು ಮೀರಿ ಮಾನವೀಯತೆ, ಪ್ರೀತಿ, ತ್ಯಾಗ ಹಾಗೂ ಸಮಾನತೆಯ...