ಚಿಟಗುಪ್ಪ | ಧಮ್ಮ ಚಕ್ರ ಪರಿವರ್ತನೆ, ಅಶೋಕ ವಿಜಯ ದಶಮಿ ಕಾರ್ಯಕ್ರಮಕ್ಕೆ ವಿಶೇಷ ಬಸ್‌ ಕಲ್ಪಿಸಿ

Date:

ಬೀದರ್ ದಕ್ಷಿಣ ಕ್ಷೇತ್ರದ ರೇಕುಳಗಿ ಮೌಂಟನ್‌ನಲ್ಲಿರುವ ಅನಾಥ ಪಿಂಡಕ ಬುದ್ಧ ವಿಹಾರದಲ್ಲಿ ನಡೆಯಲಿರುವ ಧಮ್ಮ ಚಕ್ರ ಪರಿವರ್ತನೆ ಹಾಗೂ ಅಶೋಕ ವಿಜಯ ದಶಮಿ ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷೆಯಿದ್ದು, ಅವರ ಅನುಕೂಲಕ್ಕಾಗಿ ವಿಶೇಷ ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡಲಾಗಿದೆ.

- Advertisement -

ಈ ಸಂಬಂಧ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪರಿವರ್ತನವಾದ) ವತಿಯಿಂದ ಸಾರಿಗೆ ಇಲಾಖೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಭಾರತ ರತ್ನ, ಬೋಧಿಸತ್ವ ಡಾ. ಬಿ.ಆರ್. ಅಂಬೇಡ್ಕರ್ ಅವರು ತೋರಿದ ಧಮ್ಮ ಮಾರ್ಗದಲ್ಲಿ ಸಾಗುವ ಹಾಗೂ ತಥಾಗತ ಗೌತಮ ಬುದ್ಧರ ಮೈತ್ರಿ, ಕರುಣೆ ಮತ್ತು ಸಮಾನತೆಯ ಸಂದೇಶವನ್ನು ಸಾರುವ ಉದ್ದೇಶದಿಂದ ಜಿಲ್ಲೆಯ ವಿವಿಧ ಗ್ರಾಮಗಳ ಜನರು ಬುದ್ಧ ವಿಹಾರಕ್ಕೆ ಆಗಮಿಸಲಿದ್ದಾರೆ.

WhatsApp Image 2026 10 10 at 7.46.08 PM 8

ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಮನ್ನಾಏಖೆಳ್ಳಿ ಮಾರ್ಗವಾಗಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-65 ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮಗಳು, ಹೋಬಳಿ ಕೇಂದ್ರಗಳು, ಪಟ್ಟಣಗಳು ಹಾಗೂ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಿಂದ ವಿಶೇಷ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್‌ಗಳನ್ನು ಓಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಸಾರ್ವಜನಿಕರು ಯಾವುದೇ ಸಾರಿಗೆ ತೊಂದರೆಯಿಲ್ಲದೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾರಿಗೆ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಸಂಚಾಲಕ ಉತ್ತಮಕುಮಾರ ಕೆಂಪೆ, ಸಂಘಟನಾ ಸಂಚಾಲಕ ಗೌತಮ ದೊಡ್ಡಿ ಹಾಗೂ ಜಿಲ್ಲಾ ಸಮಿತಿ ಸದಸ್ಯ ರಮೇಶ ಮಾಲೆ ಮತ್ತಿತರರು ಕೋರಿದ್ದಾರೆ.

WhatsApp Image 2026 10 10 at 6.59.31 PM 3
ಜಾಹೀರಾತು

ಇದನ್ನೂ ಓದಿ : ಬಸವಕಲ್ಯಾಣ | ಆವಿಷ್ಕಾರ, ಸಂಶೋಧನೆಗಳಿಂದಲೇ ಮಾನವ ಪ್ರಗತಿ ಸಾಧ್ಯ: ಡಾ.ರಾಮನಗೌಡ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಭ್ರಷ್ಟಾಚಾರದಲ್ಲಿ ಮುಳುಗಿದ ಬಿಜೆಪಿ, ಕಾಂಗ್ರೆಸ್ : ಆಪ್ ಶಾಸಕ ಅನಿಲ್ ಝಾ

ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ....

ಬೀದರ್‌ | ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಮುಬಾಶಿರ್ ಸಿಂಧೆ

ಯುವ ಪೀಳಿಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಂಡು ಸಮಾಜದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು...

ಬೀದರ್‌ | ಐತಿಹಾಸಿಕ ಕರೇಜ್ ಅಭಿವೃದ್ಧಿಗೆ ಬುಡಾ ಕೈಜೋಡಿಸಲಿ

ಬೀದರ್‌ ನಗರದಲ್ಲಿರುವ ಐತಿಹಾಸಿಕ ಕರೇಜ್ ಜಲವ್ಯವಸ್ಥೆಯನ್ನು ಸಂರಕ್ಷಿಸಿ, ಅಂತರ್ಜಲ ಮರುಪೂರಣ ಹಾಗೂ...

ಬೀದರ್‌ | ʼಯುವ ಸೌರಭʼ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭೆ ಅನಾವರಣ

ವಿದ್ಯಾರ್ಥಿಗಳಲ್ಲಿರುವ  ಪ್ರತಿಭೆಯನ್ನು ಅನಾವರಣಗೊಳಿಸಲು ‘ಯುವ ಸೌರಭ’ದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ....