ಚಿಟಗುಪ್ಪ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೃಷ್ಣ ಪಂಚಾಳ ಆಯ್ಕೆ

Date:

ಚಿಟಗುಪ್ಪ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷರಾಗಿ ಕೃಷ್ಣಾಚಾರ್ಯ ಪಂಚಾಳ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸೈಯದ ಮುಸ್ತಫಾ ಖಾದ್ರಿ ಅವರು ಆಯ್ಕೆಯಾದರು.

- Advertisement -

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಪದಾಕಾರಿಗಳ ಆಯ್ಕೆ ಸಭೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಅವರ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಗೌಪ್ಯ ಅಭಿಪ್ರಾಯ ಸಂಗ್ರಹಿಸುವ ಮೂಲಕ ಎಲ್ಲರ ಸಮ್ಮುಖದಲ್ಲಿ ಆಯ್ಕೆ ಅಂತಿಮಗೊಳಿಸಿ ಘೊಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಮಾತನಾಡಿ, “ಸಂಘವು ಸದಾ ಪತ್ರಕರ್ತರ ಹಿತಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಘದ ವಿರುದ್ಧ ಯಾವುದೇ ಚಟುವಟಿಕೆಗಳನ್ನು ನಡೆಸದೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪತ್ರಕರ್ತರ ಹಿತಾಸಕ್ತಿ ರಕ್ಷಣೆಗೆ ಮುಂದಾಗಬೇಕು ಮತ್ತು ಸಂಘದ ನಿಯಮಾನುಸಾರ ಕಾರ್ಯನಿರ್ವಹಿಸಬೇಕು” ಎಂದು ಹೇಳಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಮಾತನಾಡಿದರು. ನೂತನ ಪದಾಕಾರಿಗಳನ್ನು ಸನ್ಮಾನಿಸಲಾಯಿತು.

ಜಿಲ್ಲಾ ಉಪಾಧ್ಯಕ್ಷ ಪೃಥ್ವಿರಾಜ್ ಎಸ್, ಕಾರ್ಯದರ್ಶಿ ಸಂತೋಷ ಚೆಟ್ಟಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ದುರ್ಯೋಧನ ಹುಗಾರ, ಸುಧಾರಾಣಿ, ಓಂಕಾರ ಮಠಪತಿ, ಸಂಜೀವಕುಮಾರ ಜುನ್ನಾ, ಜಯಕುಮಾರ, ನವೀನ ಗಂಜಿ, ರಾಜಕುಮಾರ ಹಡಪದ, ವಿದ್ಯಾಸಾಗರ ಕಟ್ಟಿಮನಿ, ಮಂಜುನಾಥ ಚಿತಕೋಟಿ, ಮೊಹಿಯೊದ್ದಿನ್ ಲಾಠೋಡಿ, ಶ್ರೀಮಂತರಾವ ಇಂಚುರೇ, ಅನೀಲಕುಮಾರ ಸಿಂಧೆ, ಸೈಯದ್ ಅಜೀಂ ಸೇರಿದಂತೆ ಇತರರು ಹಾಜರಿದ್ದರು.

+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಶಂಕಿತ ವಸ್ತು ಪತ್ತೆ; ತನಿಖೆ ಬೆನ್ನಲ್ಲೇ ಅದು ಖಾಲಿ ಟ್ಯೂಬ್ ಎಂದ ಅಧಿಕಾರಿಗಳು!

ಬೆಂಗಳೂರು ನಗರದ ಸೋನೆಹಳ್ಳಿಕೆರೆ ವೃತ್ತದ ಸಮೀಪದ ಪಾದಚಾರಿ ಮಾರ್ಗಕ್ಕೆ ಹೊಂದಿಕೊಂಡಂತಿರುವ ಖಾಲಿ...

ಕಮಲನಗರ | ಗುಳೆ ಹೋಗಬೇಡಿ, ಊರಲ್ಲಿಯೇ ವಿಬಿ-ಜಿ ರಾಮ್‌ ಜಿ ಕೆಲಸ ಮಾಡಿ

ಕೂಲಿ ಕಾರ್ಮಿಕರು ಗುಳೆ ಹೋಗದೆ ತಮ್ಮ ಗ್ರಾಮದಲ್ಲಿಯೇ ವಿಬಿ-ಜಿ ರಾಮ್‌ ಜಿ...

ಶಿವಮೊಗ್ಗ | ಕಾಗೋಡು ತಿಮ್ಮಪ್ಪ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ; ಮನೆಗೆ ತೆರಳಿ ಅಭಿನಂದಿಸಿದ ಸಚಿವ ಮಧು ಬಂಗಾರಪ್ಪ

ಸರಳತೆ, ಜನಪರ ಕಾಳಜಿ ಮತ್ತು ಹೋರಾಟದ ಬದುಕಿನ ಪ್ರತೀಕವಾಗಿರುವ ಕಾಂಗ್ರೆಸ್‌ನ ಹಿರಿಯ...

ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್‌ನ ‘ಕಾಯಿಸುವ ಧೋರಣೆ’ಗೆ ಆಕಾಶ್ ಚೋಪ್ರಾ ಕಿಡಿ

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರನ್ನು...