ಬೀದರ್‌ನಲ್ಲಿ ಭೀಕರ ರಸ್ತೆ ಅಪಘಾತ : ಬಾಲಕ ಸ್ಥಳದಲ್ಲೇ ಸಾವು

Date:

ಬೀದರ್ ನಗರದ ಮಾಂಗರ್ ವಾಡಿ ಗಲ್ಲಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಸೋಮವಾರ ಸಂಜೆ ಸಂಭವಿಸಿದೆ.

- Advertisement -

ಮೃತ ಬಾಲಕನನ್ನು ರುದ್ರಾ (7) ಎಂದು ಗುರುತಿಸಲಾಗಿದೆ. ಅಂಗಡಿಗೆ ಹೋಗಿ ಮನೆಗೆ ಮರಳುವ ವೇಳೆ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಇಕೋ ಮಾರುತಿ ಸುಜುಕಿ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಾರನ್ನು ಚಾಲನೆ ಮಾಡುತ್ತಿದ್ದ ಯುವಕ ಖಾನ್ ಚಾಚಾ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದವನಾಗಿದ್ದು, ಅತಿವೇಗ ಮತ್ತು ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.

ಘಟನೆಯ ನಂತರ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು, ಬಾಲಕನ ಸಂಬಂಧಿಕರು ಹೋಟೆಲ್ ಎದುರು ನೂರಾರು ಜನರು ಜಮಾಯಿಸಿದರು. ಕೂಡಲೇ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಮೃತ ಬಾಲಕನ ದೇಹವನ್ನು ಬೀದರ್‌ನ ಬ್ರೀಮ್ಸ್ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮಗುವನ್ನು ಕಳೆದುಕೊಂಡ ಕುಟುಂಬದವರ ಅಕ್ರಂದನ ಮನಕಲುಕುವಂತಿತ್ತು.

ಇದನ್ನೂ ಓದಿ : ಬೀದರ್‌ | ಬಿಎಸ್‌ಎಸ್‌ಕೆ ಪುನಾರಂಭ, ರೈತರ ಸಾಲಮನ್ನಾಕ್ಕೆ ಸಂಯುಕ್ತ ಕಿಸಾನ್‌ ಮೋರ್ಚಾ ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...