ಹುಲಸೂರ | ಶಿಕ್ಷಕರು ಮಕ್ಕಳ ಪ್ರತಿಭೆ ಗುರುತಿಸಿ : ಸಭಿಯಾ ಪಟೇಲ್

Date:

ಹುಲಸೂರ ಪಟ್ಟಣದ ಇಕ್ಬಾಲ್‌ ಪಟೇಲ್‌ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದಿಂದ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.

- Advertisement -

ಶಾಲೆಯ ಪ್ರಾಚಾರ್ಯರಾದ ಸಭಿಯಾ ಫಯಾಜ್‌ ಪಟೇಲ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಗುರುತಿಸಿ ಹೊರತರುವ ಕೆಲಸ ಶಿಕ್ಷಕರು ಮಾಡಬೇಕು. ವಿದ್ಯಾರ್ಥಿಗಳು ಪಠ್ಯದೊಂದಿಗೆ ಕಲೆ, ಸಾಹಿತ್ಯ, ಕ್ರೀಡೆ, ಸಂಗೀತ ಕಲಿಕೆಯಲ್ಲಿ ತೊಡಗಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಮಕ್ಕಳ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಫರ್ಧೆ, ಚಿತ್ರಕಲೆ, ಗೇಮ್ಸ್‌ ನಡೆಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜಿನ ಬೋಧಕ-ಬೋಧಕೇತರ ವರ್ಗ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಇದನ್ನೂ ಓದಿ : ಬೀದರ್‌ | ಬ್ರಿಟಿಷರ ಶೋಷಣೆ ವಿರುದ್ಧ ಹೋರಾಡಿದ ಬಿರ್ಸಾ ಮುಂಡಾ: ಸುರೇಖಾ

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಮಾನ್ಯಾ ಹತ್ಯೆ ಪ್ರಕರಣ: ತ್ವರಿತ ನ್ಯಾಯಕ್ಕೆ ಚೇತನ್ ಅಹಿಂಸಾ ಆಗ್ರಹ

ಅಂತರ್ಜಾತಿ ವಿವಾಹದ ಕಾರಣಕ್ಕೆ ನಡೆದ ಮಾನ್ಯಾ ಪಾಟೀಲ್ ಅವರ ಮರ್ಯಾದೆಗೇಡು ಹತ್ಯೆ...

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ ಸಿಲುಕಿದ ಸತ್ಯಾನ್ವೇಷಣೆ!

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ...

ಲಡಾಖ್‌ನಲ್ಲಿ ಚುನಾವಣೆ ವಿರೋಧಿಸಿ ಪ್ರತಿಭಟನೆ; ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ಗೆ ಗೃಹ ಬಂಧನ

ಪರಿಸರ ಹೋರಾಟಗಾರ ಸೋನಮ್‌ ವಾಂಗ್‌ಚುಕ್‌ ಅವರನ್ನು 60 ದಿನಗಳ ಕಾಲ ʻಗೃಹಬಂಧನʼದಲ್ಲಿ...