ಹುಮನಾಬಾದ್ | ಸಿಂಧನಕೇರಾ ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹ

Date:

ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮದಲ್ಲಿರುವ ಹುಮನಾಬಾದ್ ಪುರಸಭೆಯ ತ್ಯಾಜ್ಯ ವಿಲೇವಾರಿ ಘಟಕ ಕೂಡಲೇ ಸ್ಥಳಾಂತರಿಸಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.

- Advertisement -

ಈ ಸಂಬಂಧ ಗ್ರಾಮದ ಮುಖಂಡರು ಸೋಮವಾರ ಹುಮನಾಬಾದ್ ಪುರಸಭೆಯ ಮುಖ್ಯಾಧಿಕಾರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಕಚೇರಿ ಅಧಿಕಾರಿ ಸುಭಾಷ್ ಶಿವಪೂಜೆ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ʼಸಿಂಧನಕೇರಾ ಗ್ರಾಮದ ಕೂಗಳತೆ ದೂರದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕ ಯಾವುದೇ ವೈಜ್ಞಾನಿಕ ಮಾನದಂಡಗಳನ್ನು ಅನುಸರಿಸುತ್ತಿಲ್ಲ. ಇದರಿಂದ ಗ್ರಾಮದ ಸುತ್ತಮುತ್ತಲಿನ ಪ್ರದೇಶ ಮಾಲಿನ್ಯ ಹರಡುತ್ತಿದೆ ಎಂದು ದೂರಿದ್ದಾರೆ.

‘ಅವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಘಟಕದಿಂದ ಗ್ರಾಮಸ್ಥರಿಗೆ ಡೆಂಗ್ಯೂ, ಚರ್ಮರೋಗ, ಆನೆಕಾಲು , ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ರೋಗಿಗಳಿಗೆ ತುತ್ತಾಗುತ್ತಿದ್ದಾರೆ. ಈ ಬಗ್ಗೆ ಹಲವು ಇಲಾಖೆ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ’ ಎಂದು ಮುಖಂಡರು ಹಾಗೂ ಆಕ್ರೋಶ ಹೊರಹಾಕಿದರು.

ಸಾರ್ವಜನಿಕರ ಆರೋಗ್ಯ ಮೇಲೆ ತೀವ್ರ ಪರಿಣಾಮ ಉಂಟು ಮಾಡುತ್ತಿರುವ ತ್ಯಾಜ್ಯ ವಿಲೇವಾರಿ ಘಟಕ ಕೂಡಲೇ ಸ್ಥಳಾಂತರ ಮಾಡಬೇಕು.‌ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವುದು ಅಥವಾ ಪುರಸಭೆ ಅಧಿಕಾರಿಗಳ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಎಂದು ಎಚ್ಚರಿಕೆ ನೀಡಿದರು.‌

ಇದನ್ನೂ ಓದಿ : ಬೀದರ್‌ | ಬಹುತ್ವ, ಸೌಹಾರ್ದತೆ ಭಾರತದ ನಾಡಿಮಿಡಿತ : ಭೀಮಾಶಂಕರ ಬಿರಾದರ್

ಈ ಸಂದರ್ಭದಲ್ಲಿ ಪ್ರಮುಖರಾದ ಭೀಮರೆಡ್ಡಿ, ಅರವಿಂದ್ ಜೋಗಿರೆ, ಫೀರ್ದೋಸ್, ಶಿವಕುಮಾರ್ ಮೇತ್ರೆ, ಅಮನ್ ಸುಲ್ತಾನಿ, ರಾಕೇಶ್ ಕೇಳ್ಕೆರಾ, ಯುವರಾಜ್ ಐಹೊಳ್ಳಿ ಇದ್ದರು.

6378a520579666f153c2fe302416fd40eb44392fa3ff3c717bc425bc472039bf?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್ | ಶೋಷಿತ ಸಮುದಾಯಗಳ ರಾಜಕೀಯ ಜಾಗೃತಿಗೆ ಶ್ರಮಿಸಿದ ಕಾನ್ಶಿರಾಂ

ದಲಿತರು, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರ ರಾಜಕೀಯ ಹಕ್ಕುಗಳಿಗಾಗಿ ಹೋರಾಟ ರೂಪಿಸಿ, ಬಹುಜನ...

ಹುಮನಾಬಾದ್ ತಾಲೂಕು ಟೋಕರೆ ಕೋಳಿ ಸಮಾಜ ಸಂಘದ ಅಧ್ಯಕ್ಷರಾಗಿ ಸಂತೋಷ ಸಂಗಮ ಆಯ್ಕೆ

ಬೀದರ್‌ ಜಿಲ್ಲೆಯ ಹುಮನಾಬಾದ್ ತಾಲೂಕು ಎಸ್‌ಟಿ ಟೋಕರೆ ಕೋಳಿ ಸಮಾಜ ಸಂಘದ...

ಬೀದರ್‌ | ಹೆಕ್ಟೇರ್‌ಗೆ ₹35 ಸಾವಿರ ಬರ ಪರಿಹಾರ ನೀಡಲು ಆಗ್ರಹ

ಬರದಿಂದಾಗಿ ಬೆಳೆ ಹಾನಿಗೊಳಗಾದ ಬೀದರ್ ಜಿಲ್ಲೆಯ ರೈತರಿಗೆ ಮಹಾರಾಷ್ಟ್ರ ಮಾದರಿಯಲ್ಲಿ ಹೆಕ್ಟೇರ್‌ಗೆ...