ಬೀದರ್‌ | ಕೆಕೆಆರ್‌ಟಿಸಿ ಬಸ್‌-ಬೈಕ್‌ ಮಧ್ಯೆ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು

Date:

ಸಾರಿಗೆ ಇಲಾಖೆ ಬಸ್‌ ಹಾಗೂ ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್-ಹುಮನಾಬಾದ್‌ ಹೆದ್ದಾರಿಯಲ್ಲಿ ಕಬಿರಾಬಾದ್‌ವಾಡಿ ಕ್ರಾಸ್‌ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ.

- Advertisement -

ಹುಮನಾಬಾದ್‌ ತಾಲೂಕಿನ ದುಬಲಗುಂಡಿ ಗ್ರಾಮದ ನರಸಮ್ಮ ಸಾಯಬಣ್ಣಾ(32) ಹಾಗೂ ಪವನ (23) ಮೃತರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮೃತ ಪವನ್‌ ತಮ್ಮ ಚಿಕ್ಕಮ್ಮ ನರಸಮ್ಮ ಅವರನ್ನು ಚಿಟಗುಪ್ಪಾ ತಾಲೂಕಿನ ಮನ್ನಾಏಖೆಳ್ಳಿ ಗ್ರಾಮಕ್ಕೆ ಬೈಕ್‌ ಮೇಲೆ ಕರೆದೊಯ್ದು, ಅಲ್ಲಿಂದ ಸ್ವಗ್ರಾಮಕ್ಕೆ ತೆರಳುವ ವೇಳೆ ವೇಗವಾಗಿ ಎದುರಿನಿಂದ ಬಂದ ಕಲ್ಯಾಣ ಕರ್ನಾಟಕ ಸಂಸ್ಥೆಯ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ : ಬೀದರ್‌ | ನಾಗಲೋಕ ಬುದ್ಧ ವಿಹಾರದಲ್ಲಿ ವರ್ಷವಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ

ಹಳ್ಳಿಖೇಡ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...