ಬೀದರ್‌ | ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ

Date:

ಪೆಟ್ರೋಲ್, ಡೀಸೆಲ್ ಹಾಗೂ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಭಾರತ ಕಮ್ಯೂನಿಷ್ಟ ಪಕ್ಷದ (ಮಾರ್ಕ್ಸವಾದಿ) ಮುಖಂಡರು ಗುರುವಾರ ಹುಮಮನಾಬಾದ್‌ನಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ನಗರದ ಅಂಬೇಡ್ಕರ್‌ ವೃತ್ತದಲ್ಲಿ ಜಮಾಯಿಸಿದ ಪಕ್ಷದ ಮುಖಂಡರು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಬಳಿಕ ಮುಖಂಡರು ಮಾತನಾಡಿ, ʼಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಇಂಧನ ದರ ಏರಿಕೆ ಮತ್ತೊಂದು ದೊಡ್ಡ ಹೊಡೆತವಾಗಿದೆ” ಎಂದು ಆರೋಪಿಸಿದರು.

“ಅಡುಗೆ ಅನಿಲದ ಬೆಲೆ ಹೆಚ್ಚಳದಿಂದ ಮನೆಮಂದಿಯ ಜೀವನ ಅಸ್ತವ್ಯಸ್ತವಾಗಿದ್ದು, ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ದಿನನಿತ್ಯದ ಖರ್ಚು ಹೆಚ್ಚಾಗಿ ಬದುಕು ಸಾಗಿಸುವುದೇ ಕಷ್ಟಕರವಾಗಿದೆ. ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ದಿನನಿತ್ಯ ಬಳಸುವ ವಸ್ತು ಬೆಲೆ ಏರಿಕೆ ಬೆಲೆ ಇಳಿಕೆ ಮಾಡಬೇಕು. ಇಲ್ಲದಿದ್ದರೆ ಉಗ್ರವಾಗಿ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಇದನ್ನೂ ಓದಿ : ಬೀದರ್‌ | ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರಿಂದ ರಹೀಂ ಖಾನ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕ

ಈ ಸಂದರ್ಭದಲ್ಲಿ ಸಿಪಿಐ (ಎಂ ) ತಾಲೂಕು ಕಾರ್ಯದರ್ಶಿ ಅಂಬುಬಾಯಿ ಮಾಳಗೆ, ಡಿವೈಎಫ್‌ಐ ಜಿಲ್ಲಾ ಸಂಚಾಲಕ ಶಶಿಕಾಂತ್ ಡಾಂಗೆ ಹಾಗೂ ಕಾರ್ಮಿಕ ಮುಖಂಡರಾದ ಬಸವರಾಜ ಮಾಳಗೆ, ಪ್ರಭು ಸಂತೋಷಕರ್‌, ಗೌಸೋದ್ದಿನ್‌ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...