ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ

Date:

ಹುಮನಾಬಾದ್‌ ತಾಲೂಕಿನ ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ನೇತ್ರತ್ವದಲ್ಲಿ ಗ್ರಾಮಸ್ಥರು ಕೆಕೆಆರ್‌ಟಿಸಿ ಬಸ್‌ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.

- Advertisement -

ಗ್ರಾಮದಿಂದ ದಿನ ನಿತ್ಯ ಕೆಲಸ ಕಾರ್ಯಗಳಿಗಾಗಿ ಜಿಲ್ಲಾ, ತಾಲೂಕು ಕೇಂದ್ರಕ್ಕೆ ತೆರಳುವ ಸಾರ್ವಜನಿಕರು, ಅದರಲ್ಲೂ ವಿಶೇಷವಾಗಿ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ನಿಗದಿತ ಬಸ್‌ ಸೌಕರ್ಯ ಇಲ್ಲದಿರುವುದರಿಂದ ಪ್ರತಿದಿನ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಬಸ್ಸಿಗಾಗಿ ದೀರ್ಘ ಸಮಯ ಕಾಯಬೇಕಾದ ಪರಿಸ್ಥಿತಿ ಇದೆ ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಕೂಡಲೇ ಚಿತ್ತಕೋಟಾ ಗ್ರಾಮಕ್ಕೆ ನಿಯಮಿತ ಸಮಯಕ್ಕೆ ಹೆಚ್ಚುವರಿ ಬಸ್‌ ಓಡಿಸಿ ಸಾರ್ವಜನಿಕರಿಗೆ ಹಾಗೂ ಶಾಲಾ-ಕಾಲೇಜಿನ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಗಲಾಟೆ ಪ್ರಕರಣ : ಬಿಜೆಪಿ ಶಾಸಕ ಶರಣು ಸಲಗರಗೆ ಜಾಮೀನು ರಹಿತ ವಾರಂಟ್

ಈ ಸಂದರ್ಭದಲ್ಲಿ ಕದಸಂಸ ತಾಲೂಕಾಧ್ಯಕ್ಷ ರಾಹುಲ ಉದ್ದಾ, ಸಿದ್ದಾರ್ಥ ಕಾಂಬಳೆ, ಗೀತಾಬಾಯಿ, ರಮಾಬಾಯಿ, ವಿದ್ಯಾಸಾಗರ ಸಾದನೂರ, ರೇವಪ್ಪಾ ಡಾಂಗೆ, ಮಲ್ಲಮ್ಮ, ಸುವರ್ಣ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗಳ ವಿರುದ್ಧ ಅತಿಯಾದ ಬಲಪ್ರಯೋಗ ನಿಲ್ಲಿಸಿ; ಮೋದಿ ಸರ್ಕಾರಕ್ಕೆ ವಿಶ್ವಸಂಸ್ಥೆ ತಜ್ಞರ ಆಗ್ರಹ

ಭಾರತದಲ್ಲಿ ಇತ್ತೀಚಿನ ಪ್ರತಿಭಟನೆಗಳ ಸಂದರ್ಭದಲ್ಲಿ ಅಧಿಕಾರಿಗಳು ನಡೆದುಕೊಂಡ ರೀತಿಯ ಬಗ್ಗೆ ಸ್ವತಂತ್ರ...

ಪ್ರಧಾನಿ ಮೋದಿ ವಿದೇಶಿ ಪ್ರವಾಸದ ದಾಖಲೆ ಬಹಿರಂಗಕ್ಕೆ ದೆಹಲಿ ಹೈಕೋರ್ಟ್ ನಕಾರ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ...

ಈ ದಿನ ಸಂಪಾದಕೀಯ | ʼಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರೂ ಇದ್ಯಾ ಈ ಪ್ರಪಂಚದಲ್ಲಿ?ʼ

ಸೌದಿ ಅರೇಬಿಯಾದ ಮರಣದಂಡನೆ ಪ್ರಕರಣದಿಂದ ಚಿಂತನೆಗೆ ಹಚ್ಚುವ ಸಂಗತಿ ಎಂದರೆ, ಧಾರ್ಮಿಕ...