ಬೀದರ್‌ ನಗರದ ಓಲ್ಡ್ ಸಿಟಿಯಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ

Date:

ಬಡವರಿಗೆ, ಕೂಲಿ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್‌ ಅನುಕೂಲವಾಗಲಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ತಿಳಿಸಿದರು.

- Advertisement -

ಜಿಲ್ಲಾಡಳಿತ, ನಗರಾಭಿವೃದ್ಧಿ ಇಲಾಖೆ, ಮಹಾನಗರ ಪಾಲಿಕೆ ಸಹಯೋಗದಲ್ಲಿ ನಗರದ ಓಲ್ಡ್ ಸಿಟಿಯ ನೂರು ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಆವರಣದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ, ಉಪಹಾರ ಸೇವಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ʼಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮಾಡುವ ಆಶಯದಂತೆ ಹಾಗೂ ಯಾರು ಹಸುವಿನಿಂದ ಇರಬಾರದೆಂಬ ಕಾರಣಕ್ಕೆ ನಗರ ಪ್ರದೇಶದ ಜನರಿಗೆ ರಿಯಾಯಿತಿ ದರದಲ್ಲಿ ಆಹಾರ ನೀಡುವ ಉದ್ದೇಶದಿಂದ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದೆ. ನಗರದ ಓಲ್ಡ್ ಸಿಟಿಯ ಜನರಿಗೆ, ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಬರುವ ಜನರಿಗೆ ಈ ಕ್ಯಾಂಟಿನ್ ಉಪಯುಕ್ತವಾಗಲಿದೆʼ ಎಂದರು.

‘ಬೀದರ ನಗರದಲ್ಲಿ 3 ಹೊಸ ಇಂದಿರಾ ಕ್ಯಾಂಟಿನ್ ಆರಂಭವಾಗಲಿವೆ. ನಗರದ ಸಮಸ್ಯೆಗಳನ್ನು ಗುರುತಿಸಿ, ಅದಕ್ಕೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕೈಗೊಳ್ಳಲಾಗುವುದು. ರಸ್ತೆ, ಚರಂಡಿ ದುರಸ್ತಿಗೆ ₹150 ಕೋಟಿ ಕೋಟಿ ವಿಶೇಷ ಅನುದಾನ ನೀಡಿದ್ದಾರೆ. ನಗರೋತ್ಥಾನ ಯೋಜನೆಯಡಿ ₹50 ಕೋಟಿಯಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. ಬಿ-ಖಾತಾದ ಉಪಯೋಗ ಜನರು ಪಡೆದುಕೊಳ್ಳಬೇಕು’ ಎಂದರು.

ಇದನ್ನೂ ಓದಿ : ಬೀದರ್‌ | ದಲಿತ ಸಂಘರ್ಷ ಸಮಿತಿಯಿಂದ ʼಮನುಸ್ಮೃತಿ ದಹನ ದಿನʼ ಆಚರಣೆ

ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶಿವರಾಜ್ ರಾಥೋಡ್ ಸೇರಿದಂತೆ ನಗರಸಭೆಯ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಮಡಿವಾಳ ಮಾಚಿದೇವರ ಕುಂಡ ಅಭಿವೃದ್ಧಿಗೆ ಮನವಿ

ಬಸವಕಲ್ಯಾಣ ನಗರದ ಶರಣ ಮಡಿವಾಳ ಮಾಚಿದೇವರ ಕುಂಡವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ, ಅಗತ್ಯ...

ಎಸ್‌ಐಆರ್ | ಭಾಲ್ಕಿ ಕ್ಷೇತ್ರದಲ್ಲಿ ಮುಸ್ಲಿಮರ ಮತ ಅಳಿಸುವ ಯತ್ನ, ನೂರಾರು ಅರ್ಜಿ ಪತ್ತೆ?

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಇನ್ನೂ...

ಬೀದರ್‌ | ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ...

ಬೀದರ್‌ | ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿ ಮುತ್ತಿಗೆ

ಬೀದರ್‌ ತಾಲೂಕಿನ ಅಮಲ್ಲಾಪುರ ಗ್ರಾಮದ ಸರ್ವೇ ನಂ.71ರ ಜಾಗವನ್ನು ದಲಿತ ಸಮುದಾಯದ...