ಬೀದರ್‌ | ಕಮಲನಗರದಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸಲು ಒತ್ತಾಯ

Date:

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭಿಸುವಂತೆ ವ್ಯವಸ್ಥೆ ಪರಿವರ್ತನೆ ವೇದಿಕೆ ತಾಲೂಕು ಘಟಕ ಆಗ್ರಹಿಸಿದೆ.

- Advertisement -

ಈ ಕುರಿತು ವೇದಿಕೆಯ ತಾಲೂಕಾಧ್ಯಕ್ಷ ವೈಜಿನಾಥ ವಡ್ಡೆ ನೇತ್ರತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಕಮಲನಗರ ತಹಶೀಲ್ದಾರ್‌ ಅಮೀತಕುಮಾರ ಕುಲಕರ್ಣಿ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕಮಲನಗರ ನೂತನ ತಾಲೂಕು ಘೋಷಣೆಯಾಗಿ ಐದಾರು ವರ್ಷಗಳು ಕಳೆದಿವೆ, ಆದರೂ ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್‌ ಆರಂಭವಾಗಿಲ್ಲ. ಮೊದಲೇ ಬೆಲೆ ಏರಿಕೆಯಿಂದಾಗಿ ಬಡ, ನಿರ್ಗತಿಕ, ಕೂಲಿಕಾರರು ತತ್ತರಿಸಿದ್ದಾರೆ. ಆದರೆ, ರಿಯಾಯಿತಿ ದರದಲ್ಲಿ ಉಪಾಹಾರ ನೀಡುವ ರಾಜ್ಯ ಸರ್ಕಾರದ ಮಹತ್ವದ ಯೋಜನೆ ತಾಲೂಕಿನ ಜನರಿಗೂ ” ಎಂದು ಆಗ್ರಹಿಸಿದರು.

ತಾಲೂಕಿನ ನೂರಾರು ಕೂಲಿ ಕಾರ್ಮಿಕರು ಕೆಲಸಕ್ಕಾಗಿ ಅನ್ಯ ಪಟ್ಟಣ, ಗ್ರಾಮಗಳಿಗೆ ತೆರಳುತ್ತಾರೆ. ಬೇರೆ ಬೇರೆ ಗ್ರಾಮಗಳಿಂದ ಕಮಲನಗರದ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ಬರುತ್ತಾರೆ. ಎಲ್ಲರಿಗೂ ಹೋಟೆಲ್‌ ಗಳಲ್ಲಿ ದುಬಾರಿ ದರದ ಊಟ ಮಾಡುವ ಸಾಮರ್ಥ್ಯ ಇರಲ್ಲ. ಆದ್ದರಿಂದ ಕಡುಬಡವರಿಗೆ ಉಪಯುಕ್ತವಾಗಲೆಂದು ಜಾರಿಗೊಳಿಸಿದ ಇಂದಿರಾ ಕ್ಯಾಂಟೀನ್‌ ಯೋಜನೆ ಕಮಲನಗರದಲ್ಲಿ ಆರಂಭಿಸಿ ಬಡವರ ಹೊಟ್ಟೆ ತಣಿಸಬೇಕೆಂದು” ಒತ್ತಾಯಿಸಿದರು.‌

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ: ಗೆಲ್ಲುವ ಅವಕಾಶ ಕೈಚೆಲ್ಲಿದ ಕಾಂಗ್ರೆಸ್‌

ಈ ಸಂದರ್ಭದಲ್ಲಿ ಭೀಮರಾವ ಕಣಜೆ, ಪ್ರವೀಣ ಕುಲಕರ್ಣಿ ಸೇರಿದಂತೆ ಇತರರಿದ್ದರು.

ವರದಿ : ಜನಾರ್ಧನ ಸಾವರ್ಗೆಕರ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...