ಬೀದರ್‌ನಲ್ಲಿ ಫೆ.22 ರಂದು ಉದ್ಯೋಗ ಮೇಳ

Date:

ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಇದೇ ಫೆಬ್ರವರಿ 22ರಂದು ಬೀದರ ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ.

- Advertisement -

ಈ ಉದ್ಯೋಗ ಮೇಳದಲ್ಲಿ ರಾಜ್ಯ ಮತ್ತು ಅಂತರರಾಜ್ಯ ವಿವಿಧ ಭಾಗದಿಂದ ಉದ್ಯೋಗದಾತ ಕಂಪನಿಗಳು ಆಗಮಿಸುತ್ತಿರುವುದರಿಂದ ಜಿಲ್ಲೆಯ ನಿರುದ್ಯೋಗ ಯುವಕ-ಯುವತಿಯರು ತಮ್ಮ ಸ್ವವಿವರ ಮಾಹಿತಿ, ವಿದ್ಯಾರ್ಹತೆ ದಾಖಲೆ, ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಪಡಿತರ ಚೀಟಿಯೊಂದಿಗೆ ಸದರಿ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಸಂಜೀವಿನಿ ಎನ್‌ಆರ್‌ಎಲ್‌ಎಂ ಶಾಖೆಗೆ ಸಂಪರ್ಕಿಸಲು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ರೋಹಿತ್ ವೇಮುಲ ಕಾಯ್ದೆಯನ್ನು ಈ ಸಲದ ಬಜೆಟ್‌ ಅಧಿವೇಶನದಲ್ಲಿ ಘೋಷಿಸಲು ಆಗ್ರಹ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಬೀದರ್ | ಉದ್ಯೋಗ ಖಾತ್ರಿ ಯೋಜನೆಯಡಿ 20 ಲಕ್ಷ ಮಾನವ ದಿನ ಸೃಜನೆ: ಈಶ್ವರ ಖಂಡ್ರೆ

ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಬೀದರ್ ಜಿಲ್ಲೆಯಲ್ಲಿ 20...

ಬೀದರ್‌ | ಚಾಕುವಿನಿಂದ ಇರಿದು ಮಾವನನ್ನೆ ಕೊಂದ ಅಳಿಯ

ಹಣ ನೀಡುವ ವಿಚಾರಕ್ಕೆ ಹಲವು ದಿನಗಳಿಂದ ನಡೆಯುತ್ತಿದ್ದ ಗಲಾಟೆ ವಿಕೋಪಕ್ಕೆ ತಿರುಗಿ,...

ಬೀದರ್‌ | ಲೇಖಕರಿಂದ ಗಟ್ಟಿ ಸಾಹಿತ್ಯ ಹೊರಬರಲಿ: ವಿಜಯಕುಮಾರ ಸೋನಾರೆ

ಪುಸ್ತಕಗಳ ನಿರಂತರ ಓದಿನಿಂದ ಬೌದ್ಧಿಕ ಪ್ರಬುದ್ಧತೆ ಬೆಳೆಯುತ್ತದೆ. ಬೀದರ್ ಜಿಲ್ಲೆಯಲ್ಲಿರುವ ಪ್ರತಿಭಾನ್ವಿತ...