ಬೀದರ್‌ನಲ್ಲಿ ಸೆ.28ರಂದು ಉದ್ಯೋಗ ಮೇಳ

Date:

ಬೀದರ್ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 28ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.

- Advertisement -

ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಯುವನಿಧಿ ಫಲಾನುಭವಿಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಕಡ್ಡಾಯವಾಗಿ ಪೂರ್ವ ನೋಂದಣಿ ಮಾಡಿಕೊಂಡು ಮೇಳದಲ್ಲಿ ಭಾಗವಹಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಪ್ರಭಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಪೂರ್ವ ನೋಂದಣಿಗಾಗಿ 9901563260, 9100124787, 7892620675 ಸಂಖ್ಯೆಗೆ ಕರೆ ಮಾಡಬಹುದು. ಮೇಳದಲ್ಲಿ ಭಾಗವಹಿಸುವವರಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ.

ಇದನ್ನೂ ಓದಿ : ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಹೆಚ್ಚಿನ ಮಾಹಿತಿಗಾಗಿ ಬೀದರ್‌ನ ಕುಂಬಾರವಾಡ ಕ್ರಾಸ್, ಮನ್ನಳ್ಳಿ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜು ಬದಲು ವೈಭವ್‌ಗೆ ಅವಕಾಶ ನೀಡಿದ್ದೇಕೆ: ಕಠಿಣ ನಿರ್ಧಾರದ ಹಿಂದಿನ ಅನಿವಾರ್ಯತೆ ವಿವರಿಸಿದ ಗಂಭೀರ್

ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಸ್ಫೋಟಕ ಬ್ಯಾಟರ್ ಸಂಜು ಸ್ಯಾಮ್ಸನ್...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ವಿಜಯಪುರ | ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರ ನಡೆಸಿ: ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ

ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು...