ಕಲ್ಯಾಣ ಕರ್ನಾಟಕ ಉತ್ಸವ ಧ್ವಜಾರೋಹಣ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ

Date:

79ನೇ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ‌.ಖಂಡ್ರೆ ಅವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.

- Advertisement -

ಬಳಿಕ ತೆರೆದ ಜೀಪಿನಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು. ಆನಂತರ ಪೊಲೀಸ್, ಅರಣ್ಯ, ಅಗ್ನಿ ಶಾಮಕ ಇಲಾಖೆ ಸೇರಿದಂತೆ ವಿವಿಧ 10 ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...
1006296695

ಬಳಿಕ ಮಾತನಾಡಿದ ಸಚಿವ ಈಶ್ವರ ಬಿ.ಖಂಡ್ರೆ, “ಅನೇಕ ಹೋರಾಟಗಾರರ ತ್ಯಾಗ, ಬಲಿದಾನದಿಂದ ರಜಾಕಾರರ ಮತ್ತು ಹೈದರಾಬಾದ್ ನಿಜಾಮರ ದಬ್ಬಾಳಿಕಯಿಂದ 1948 ಸೆ.17 ರಂದು ಸ್ವಾತಂತ್ರ್ಯ ದೊರೆಯಿತು. ಕಲ್ಯಾಣ ಕರ್ನಾಟಕ ಉತ್ಸವ ಕೂಡ ನಮ್ಮ ರಾಷ್ಟ್ರೀಯ ಹಬ್ಬವಾಗಿದೆ” ಎಂದರು.

1006296407

“ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೃಷಿ, ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಆರೋಗ್ಯ, ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೀದರ್ ಜಿಲ್ಲೆ ನಂಬರ್ ಒನ್ ಮಾಡುವ ಗುರಿ ಇದೆ” ಎಂದು ಹೇಳಿದರು.

Advertisements

ಇದನ್ನೂ ಓದಿ : ಬೀದರ್‌ | ಮುಂದಿನ ಎಲ್ಲ ಚುನಾವಣೆಯಲ್ಲಿ ʼಆಪ್‌ʼ ಸ್ಪರ್ಧೆ : ಸಿದ್ದಪ್ಪ ಫುಲಾರಿ

1006296398

ಈ ಸಂದರ್ಭದಲ್ಲಿ ಸಂಸದ ಸಾಗರ್ ಖಂಡ್ರೆ, ಶಾಸಕರಾದ ರಹೀಂ ಖಾನ್, ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ ವಿಠಲರಾವ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮೀತಕುಮಾರ್ ಪಾಟೀಲ್, ಎಸ್ಪಿ ಪ್ರದೀಪ್ ಗುಂಟಿ, ಬೀದರ್ ಸಹಾಯಕ ಆಯುಕ್ತ ಅಭಿನವ್ ಜೈನ್, ಬುಡಾ ಅಧ್ಯಕ್ಷ ವಿನೋದ್ ಅಪ್ಪೆ ಸೇರಿದಂತೆ ಇತರರಿದ್ದರು.

1006296800
Advertisement
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಪಿಎಫ್‌ಒ ವೇತನ ಮಿತಿ 25,000 ರೂಪಾಯಿಗೆ ಏರಿಕೆ: ಕೇಂದ್ರ ಸಂಪುಟ ಒಪ್ಪಿಗೆ

ಸಂಘಟಿತ ವಲಯದ ಲಕ್ಷಾಂತರ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರವು ಭಾರಿ ಸಿಹಿ ಸುದ್ದಿ...

ಸಿಜೆಪಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ: ಸೆ.17ರಿಂದ ಶಾಲೆಗಳ ಪರಿಶೀಲನೆ

ದೇಶದ ಅರಣ್ಯ ಮತ್ತು ಮೂಲನಿವಾಸಿ ಪ್ರದೇಶಗಳ ಶಾಲೆಗಳಲ್ಲಿ ಸರ್ಕಾರಗಳ ನಿರ್ಲಕ್ಷ್ಯ ಮತ್ತು...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ...

ಸೌದಿ ಅರಾಮ್ಕೋ ತೈಲ ಘಟಕ, ವಾಯುನೆಲೆ ಮೇಲೆ ಕ್ಷಿಪಣಿ ದಾಳಿ: ಹೌತಿಗಳ ಪ್ರತಿಪಾದನೆ

ಸೌದಿ ಅರೇಬಿಯಾದ ಪ್ರಮುಖ ತೈಲ ಸಂಸ್ಥೆ ಸೌದಿ ಅರಾಮ್ಕೋ (Saudi Aramco)...