ಅಗ್ನಿಪಥ ನೇಮಕಾತಿಗಾಗಿ ಆನ್‌ಲೈನ್ ನೋಂದಣಿ ಆರಂಭ

Date:

ಭಾರತೀಯ ಸೇನೆಯ ಅಗ್ನಿಪಥ ಯೋಜನೆಯಡಿ ನೇಮಕಾತಿಗಾಗಿ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಫೆಬ್ರವರಿ 13, 2026 ರಿಂದ ಏಪ್ರಿಲ್ 1, 2026 ರವರೆಗೆ ನಡೆಯಲಿದೆ.

- Advertisement -

Army Recruiting Office Belagavi ಮತ್ತು Headquarters Recruiting Zone Bengaluru ಅವರ ಸಹಯೋಗದಲ್ಲಿ ನಡೆಯುವ ಈ ನೇಮಕಾತಿಗೆ ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅಭ್ಯರ್ಥಿಗಳು http://www.joinindianarmy.nic.in/ ನಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಲಭ್ಯ ಹುದ್ದೆಗಳು : ಅಗ್ನಿವೀರ ಜನರಲ್ ಡ್ಯೂಟಿ, ಅಗ್ನಿವೀರ ಟೆಕ್ನಿಕಲ್, ಅಗ್ನಿವೀರ ಟ್ರೇಡ್ಸ್‌ಮನ್, ಅಗ್ನಿವೀರ ಕ್ಲರ್ಕ್ / ಸ್ಟೋರ್ ಕೀಪರ್ ಟೆಕ್ನಿಕಲ್

ಶೈಕ್ಷಣಿಕ ಅರ್ಹತೆ : ಜನರಲ್ ಡ್ಯೂಟಿ / ಟೆಕ್ನಿಕಲ್ / ಟ್ರೇಡ್ಸ್‌ಮನ್ (10ನೇ ಪಾಸ್)ಟ್ರೇಡ್ಸ್‌ಮನ್ ಕೆಲವು ಹುದ್ದೆಗಳಿಗೆ 8ನೇ ಪಾಸ್

ವಯೋಮಿತಿ, ಸಂಪೂರ್ಣ ಅರ್ಹತೆ ಹಾಗೂ ಇತರೆ ವಿವರಗಳಿಗೆ 13-02-2026 ರಂದು Army Recruiting Office Belagavi ಹೊರಡಿಸಿದ ಅಧಿಕೃತ ಅಧಿಸೂಚನೆಯನ್ನು ವೀಕ್ಷಿಸಬಹುದು ಎಂದು ರಿಕ್ರೂಟಿಂಗ್ ನಿರ್ದೇಶಕ ಕರ್ನಲ್ ಎ.ಕೆ.ಉಪಾಧ್ಯಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬೆಂಬಲ ಬೆಲೆಯಲ್ಲಿ ಹೆಸರುಕಾಳು, ಸೋಯಾಬೀನ್ ಖರೀದಿಗೆ ನೋಂದಣಿ ಆರಂಭ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ...

ಬೀದರ್‌ | ಬೈಕ್ ಅಪಘಾತ: ಇಬ್ಬರು ಯುವಕರು ಸಾವು

ನೆರೆಯ ತೆಲಂಗಾಣದ ಸಂಗಾರೆಡ್ಡಿ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ರಸ್ತೆ...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಬೀದರ್‌ | ನ.28, 29ರಂದು ಅನುಭವ ಮಂಟಪ ಉತ್ಸವ : ತುಮಕೂರು ಸಿದ್ಧಗಂಗೆ ಶ್ರೀಗಳಿಗೆ ಆಹ್ವಾನ

ಬೀದರ್‌ ಜಿಲ್ಲೆಯ ಬಸವಕಲ್ಯಾಣ ನಗರದ ಅನುಭವ ಮಂಟಪ ಪರಿಸರದಲ್ಲಿ ನವೆಂಬರ್ 28...