ಮೈಸೂರು ದಸರಾ ವೇದಿಕೆಯಲ್ಲಿ ಕಂಗಟಿ ಗ್ರಾಮದ ಮಹಿಳೆಯರ ಕೋಲಾಟ ಪ್ರದರ್ಶನ

Date:

ನಾಡಹಬ್ಬ ಮೈಸೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬೀದರ್ ಜಿಲ್ಲೆಯ ಬೀದರ್ ತಾಲ್ಲೂಕಿನ ಕಂಗಟಿ ಗ್ರಾಮದ ವಚನ ಶ್ರೀ ಮಹಿಳಾ ಕೋಲಾಟ ಸಂಘದ ಮಹಿಳೆಯರು ಸಾಂಪ್ರದಾಯಿಕ ಕೋಲಾಟ ಪ್ರದರ್ಶನ ನೀಡಿ ಪ್ರೇಕ್ಷಕರ ಗಮನ ಸೆಳೆದರು.

- Advertisement -

ನಾಡಿನ ಕಲೆ, ಸಂಸ್ಕೃತಿ ಹಾಗೂ ಜನಪದ ಪರಂಪರೆಯನ್ನು ಬಿಂಬಿಸುವ ಕೋಲಾಟ ಕಲೆಯನ್ನು ಮೈಸೂರು ದಸರಾ ವೇದಿಕೆಯಲ್ಲಿ ಪ್ರದರ್ಶಿಸುವ ಮೂಲಕ ಮಹಿಳೆಯರು ತಮ್ಮ ಕಲಾ ಪ್ರತಿಭೆಯನ್ನು ಅನಾವರಣಗೊಳಿಸಿದರು. ಸಾಂಪ್ರದಾಯಿಕ ಜನಪದ ಕಲೆಗಳನ್ನು ಉಳಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ತಂಡದ ಮಹಿಳೆಯರು ಉತ್ಸಾಹದಿಂದ ಪ್ರದರ್ಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ತಾಳಬದ್ಧ ಹೆಜ್ಜೆಗಳು, ಲಯಬದ್ಧ ಕೋಲುಗಳ ಚಲನೆ ಹಾಗೂ ಸಂಘಟಿತ ಪ್ರದರ್ಶನದ ಮೂಲಕ ಮಹಿಳೆಯರು ಜನಪದ ಕಲೆಯ ಸೊಬಗನ್ನು ತೆರೆದಿಟ್ಟರು. ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಜೀವಂತವಾಗಿರುವ ಜನಪದ ಕಲೆಗಳಿಗೆ ಸೂಕ್ತ ವೇದಿಕೆ ದೊರೆತಾಗ ಅವುಗಳ ಮಹತ್ವ ಮತ್ತಷ್ಟು ಹೆಚ್ಚುತ್ತದೆ ಎಂಬುದಕ್ಕೆ ಈ ಪ್ರದರ್ಶನ ಸಾಕ್ಷಿಯಾಯಿತು.

WhatsApp Image 2026 10 10 at 7.46.08 PM 19
ಜಾಹೀರಾತು

ಮೈಸೂರು ದಸರಾ ಅಂತಹ ನಾಡಿನ ಪ್ರಮುಖ ಸಾಂಸ್ಕೃತಿಕ ವೇದಿಕೆಯಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸಿರುವುದು ನಮಗೆ ಹೆಮ್ಮೆಯ ಸಂಗತಿಯಾಗಿದೆ. ಇಂತಹ ಕಾರ್ಯಕ್ರಮಗಳು ಗ್ರಾಮೀಣ ಮಹಿಳೆಯರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಲು ಹಾಗೂ ಜನಪದ ಪರಂಪರೆಯ ಸಂರಕ್ಷಣೆಗೆ ಪ್ರೇರಣೆ ನೀಡಲಿವೆ ಎಂದು ಪ್ರದರ್ಶನದಲ್ಲಿ ಭಾಗವಹಿಸಿದ ಕಲಾವಿದರಾದ ಸಂಗೀತಾ ಶಾಪುರೆ, ಶೀಲಾ, ಲಕ್ಷ್ಮೀ, ಉಮಾವತಿ, ರತ್ನಮ್ಮ, ಶರಣಮ್ಮ, ಜ್ಯೋತಿ, ಚಂದ್ರಮ್ಮ ಹಾಗೂ ಮಂಜುಳಾ ತಿಳಿಸಿದ್ದಾರೆ.

WhatsApp Image 2026 10 10 at 6.59.42 PM 10
ಜಾಹೀರಾತು

ಇದನ್ನೂ ಓದಿ : ಬಸವಕಲ್ಯಾಣ | ಪ್ರತಾಪೂರ ಗ್ರಾ.ಪಂ.ನಲ್ಲಿ ₹25.34 ಲಕ್ಷ ಅಕ್ರಮದ ಆರೋಪ, ತನಿಖೆಗೆ ಆದೇಶವಿದ್ದರೂ ವಿಳಂಬ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿಬೆಟ್‌ನಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ: ಜಲಪ್ರಳಯದ ಬೆನ್ನಲ್ಲೇ ಚೀನಾಗೆ ಮತ್ತೊಂದು ಆಘಾತ

ಚೀನಾದ ಟಿಬೆಟ್ ಭಾಗದಲ್ಲಿ ಗುರುವಾರ ರಾತ್ರಿ 7.0 ತೀವ್ರತೆಯ ಭಾರಿ ಭೂಕಂಪ...

ಕಲಬುರಗಿ | ಬಸ್‌ನಲ್ಲಿ ಮರೆತು ಹೋಗಿದ್ದ ಚಿನ್ನಾಭರಣ ಮರಳಿಸಿದ ಚಾಲಕ, ನಿರ್ವಾಹಕ

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ...

ವಿಜಯಪುರ | ಹೊರಗುತ್ತಿಗೆ ನೇಮಕಾತಿಯಲ್ಲಿ ವಿಕಲಚೇತನರಿಗೆ ಉದ್ಯೋಗ ನೀಡಿ: ವಿನೋದ ಖೇಡ

ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನಡೆಯುವ ನೇಮಕಾತಿ ಪ್ರಕ್ರಿಯೆಯಲ್ಲಿ...