ಔರಾದ್‌ನಲ್ಲಿ ನಾಳೆ ಪತ್ರಿಕಾ ದಿನಾಚರಣೆ

Date:

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಔರಾದ್ ತಾಲೂಕು ಘಟಕದಿಂದ ನಾಳೆ ಬೆಳಗ್ಗೆ 10.30ಕ್ಕೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ತಿಳಿಸಿದ್ದಾರೆ.

- Advertisement -

ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಬಸವಲಿಂಗ ಪಟ್ಟದ್ದೇವರು ದಿವ್ಯಸಾನಿಧ್ಯ ವಹಿಸಲಿದ್ದು, ದತ್ತ–ಸಾಯಿ ಶನೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷ ಶಂಕರಲಿಂಗ ಶಿವಾಚಾರ್ಯರು ಸಾನಿಧ್ಯ ವಹಿಸಲಿದ್ದಾರೆ. ಔರಾದ್ ಶಾಸಕ ಪ್ರಭು ಚವ್ಹಾಣ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಬಾಬುರಾವ ಯಾಡ್ರಾಮಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಭಾಲ್ಕಿ ಡಿವೈಎಸ್ಪಿ ಬಲ್ಲಪ್ಪ ನಂದಗಾಂವೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ತಹಶೀಲ್ದಾರ್ ಮಹೇಶ್ ಪಾಟೀಲ್, ತಾಲೂಕು ಪಂಚಾಯತ್ ಇಒ ಕಿರಣ ಪಾಟೀಲ್ ಹಾಗೂ ಸಹಾಯಕ ನಿರ್ದೇಶಕ ಶಿವಕುಮಾರ ಫಾಟೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರನ್ನು ಸನ್ಮಾನ ನಡೆಯಲಿದೆ. ಕಲಬುರಗಿ ಆವೃತ್ತಿಯ ವಿಜಯವಾಣಿ ಸ್ಥಾನಿಕ ಸಂಪಾದಕ ಬಾಬುರಾವ ಯಡ್ರಾಮಿ ಅವರಿಗೆ ನಾಡೋಜ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ ಸ್ಮರಣಾರ್ಥ ರಾಜ್ಯಮಟ್ಟದ ʼಕನ್ನಡ ಜಂಗಮʼ ಪ್ರಶಸ್ತಿ ಪ್ರದಾನ ನಡೆಯಲಿದೆ.

ಇದನ್ನೂ ಓದಿ : ಬೀದರ್‌ | ಮಾಯವಾದ ಮಳೆ: ಬರಿದಾದ 57 ಕೆರೆಗಳ ಒಡಲು!

ಪತ್ರಕರ್ತರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಂಘದ ಅಧ್ಯಕ್ಷ ಶಿವಾನಂದ ಮೊಕ್ತೆದಾರ್, ಪ್ರಧಾನ ಕಾರ್ಯದರ್ಶಿ ಅನಿಲಕುಮಾರ ದೇಶಮುಖ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​’ಮೊಬೈಲ್ ಒಡೆದು ಹಾಕಿ’: ‘ಡಿಜಿಟಲ್ ಅರೆಸ್ಟ್’ ಬಲೆಗೆ ಬೀಳುತ್ತಿರುವ ಸುಶಿಕ್ಷಿತರ ಬಗ್ಗೆ ಸುಪ್ರೀಂ ಬೇಸರ

ದೇಶಾದ್ಯಂತ ಹೆಚ್ಚುತ್ತಿರುವ 'ಡಿಜಿಟಲ್ ಅರೆಸ್ಟ್' (Digital Arrest) ಪ್ರಕರಣಗಳ ಕುರಿತು ತೀವ್ರ...

2027ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2027ನೇ ಸಾಲಿನ...

ಬೀದರ್‌ | ಶಿಕ್ಷಕರು ಬದುಕಿನ ಭವಿಷ್ಯ ರೂಪಿಸಿದ ಶಿಲ್ಪಿಗಳು: ಪತ್ರಕರ್ತ ಗೌರೀಶ ಅಕ್ಕಿ

ಶಿಕ್ಷಕರು ನಮಗೆ ವಿದ್ಯೆಯ ಜೊತೆಗೆ ಸಂಸ್ಕಾರ ನೀಡಿ, ಬದುಕಿನ ಭವಿಷ್ಯವನ್ನು ರೂಪಿಸಿದ...