ಬೀದರ್-ಬೆಂಗಳೂರು ರೈಲು ನಿತ್ಯ ಓಡಿಸಿ : ಗಣೇಶ ಪಾಟೀಲ್

Date:

ಬೀದರ್ ಜಿಲ್ಲೆಯ ಪ್ರಯಾಣಿಕರ ಅನುಕೂಲಕ್ಕಾಗಿ ಬೀದರ್-ಬೆಂಗಳೂರು (ವಯಾ ಕಲಬುರಗಿ) ರೈಲು ನಿತ್ಯ ಓಡಿಸಬೇಕೆಂದು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಅವರು ರೈಲ್ವೆ ಖಾತೆ ರಾಜ್ಯ ಸಚಿವ ಸಿ. ಸೋಮಣ್ಣ ಅವರಿಗೆ ಮನವಿ ಪತ್ರ ರವಾನಿಸಿದ್ದಾರೆ

- Advertisement -

“ಜಿಲ್ಲೆಯ ಜನರು ಸರ್ಕಾರಿ ಕೆಲಸ, ಸಭೆ, ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬೆಂಗಳೂರಿಗೆ ಹೋಗಿ ಬರುತ್ತಾರೆ. ಪ್ರಯಾಣಿಕರ ಸಂಖ್ಯೆ ಅಧಿಕವಿರುವುದರಿಂದ ಬೀದರ್-ಯಶವಂತಪುರ ರೈಲಿನ ಟಿಕೆಟ್ ಸುಲಭವಾಗಿ ಸಿಗುತ್ತಿಲ್ಲ. ವಾರದ ಹಿಂದೆ ಕಾಯ್ದರಿಸಿದರೂ ‘ವೇಟಿಂಗ್’ ಎಂದು ಬರುತ್ತಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ʼಕಲಬುರಗಿ ಮಾರ್ಗವಾಗಿ ಬೀದರ್-ಯಶವಂತಪುರ ರೈಲು ವಾರಕ್ಕೆ ಎರಡು ಬಾರಿ ಕಾಯಂಗೊಳಿಸಿರುವುದು ಸಂತಸದ ಸಂಗತಿಯಾಗಿದೆ. ಆದರೆ, ನಿತ್ಯ ಓಡಿಸಬೇಕು ಎನ್ನುವುದು ಜಿಲ್ಲೆಯ ಜನರ ಬೇಡಿಕೆಯಾಗಿದೆ. ಇದನ್ನು ಈಡೇರಿಸಬೇಕುʼ ಎಂದು ಹೇಳಿದ್ದಾರೆ.

Ganesh Patil Janti
‌ನಮ್ಮ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ್

ʼಬೀದರ್-ಹುಬ್ಬಳ್ಳಿ ನೂತನ ರೈಲು ನಿತ್ಯ ಓಡಿಸಿದರೆ ನಾಲ್ಕೈದು ಜಿಲ್ಲೆಗಳ ಜನರಿಗೆ ವ್ಯಾಪಾರ, ಉದ್ಯೋಗ ಹಾಗೂ ಶಿಕ್ಷಣಕ್ಕೆ ಅನುಕೂಲವಾಗುತ್ತದೆ. ಹೀಗಾಗಿ ಈ ರೈಲು ನಿತ್ಯ ಓಡಿಸಬೇಕು. ಜಿಲ್ಲೆಗೆ ಹೆಚ್ಚಿನ ರೈಲುಗಳ ಸಂಚಾರಕ್ಕಾಗಿ ಭಾಲ್ಕಿ ತಾಲ್ಲೂಕಿನ ಖಾನಾಪುರ ಬಳಿಯ ಪಿಟ್‍ಲೈನ್ ಕಾಮಗಾರಿ ಪೂರ್ಣಗೊಳಿಸಬೇಕುʼ ಎಂದು ಬೇಡಿಕೆ ಮಂಡಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಪೋಕ್ಸೊ ಪ್ರಕರಣ ದಾಖಲು; ಆರೋಪಿ ಬಂಧನ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...

ಜಾಮೀನಿನ ಮೇಲೆ ಹೊರಬಂದು ಅತ್ಯಾಚಾರ ಸಂತ್ರಸ್ತೆಯ ವೀಡಿಯೋ ಲೀಕ್ ಮಾಡಿದ ದುಷ್ಕರ್ಮಿ: ಶೀಘ್ರ ಬಂಧನಕ್ಕೆ ಒತ್ತಾಯ

ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದ ಆರೋಪಿಯೊಬ್ಬ, ಸಂತ್ರಸ್ತೆಯ ಖಾಸಗಿ...