ಬೀದರ್ | ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಲ್ಲೆ; ಶಿಕ್ಷಕನ ಬಂಧನ

Date:

ಶಿಕ್ಷಕರೊಬ್ಬರು ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್‌ನಲ್ಲಿರುವ ಖಾಸಗಿ ಶಾಲೆಯಲ್ಲಿ ನಡೆದಿದೆ. ಹಲ್ಲೆಗೈದ ಶಿಕ್ಷಕನನ್ನು ಹುಮ್ನಾಬಾದ್ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

- Advertisement -

ನಗರೇಶ್ವರ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದೈಹಿಕ ಶಿಕ್ಷಕ ರಮೇಶ್ ಬಂಧಿತ ಆರೋಪಿ. ಆತನ ವಿರುದ್ಧ ವಿದ್ಯಾರ್ಥಿಗಳ ಪೋಷಕರು ದೂರು ನೀಡಿದ್ದಾರೆ. ತರಗತಿಯಲ್ಲಿ ವಿದ್ಯಾರ್ಥಿಗಳು ಗಲಾಟೆ ಮಾಡಿದ್ದಾರೆ ಎಂಬ ಕಾರಣಕ್ಕೆ ಆ ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಶಿಕ್ಷಕ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

WhatsApp Image 2023 12 19 at 1.47.26 PM

ಹಲ್ಲೆಯ ವಿಚಾರವನ್ನು ಯಾರಿಗೂ ಹೇಳದಂತೆ ಶಿಕ್ಷಕ ಬೆದರಿಕೆಯನ್ನೂ ಹಾಕಿದ್ದರು ಎಂದು ಕೂಡ ಆರೋಪಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...