ಯುಪಿಎಸ್‌ಸಿ ಫಲಿತಾಂಶ | ಬೀದರ್‌ನ ಎಮ್.ಡಿ. ಅಸೀಮ್‌ ಮುಜ್ತಬಾಗೆ 481ನೇ ರ‍್ಯಾಂಕ್‌

Date:

ಕೇಂದ್ರ ಲೋಕಸೇವಾ ಆಯೋಗವು 2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದ್ದು, ಪರೀಕ್ಷೆಯಲ್ಲಿ ರಾಜ್ಯದಿಂದ ಒಟ್ಟು 26 ಮಂದಿ ತೇರ್ಗಡೆಯಾಗಿದ್ದಾರೆ.

- Advertisement -

2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯಲ್ಲಿ ಬೀದರ್‌ ನಗರದ ನಿವಾಸಿ ಮೊಹ್ಮದ್ ಅಸೀಮ್‌ ಮುಜ್ತಬಾ ಅವರು 481ನೇ ರ‍್ಯಾಂಕ್‌ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಎಮ್.ಡಿ.ಅಸೀಮ್ 2022ರ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಭಾರತೀಯ ರೈಲ್ವೆ ಸರ್ವಿಸ್‌ಗೆ ಆಯ್ಕೆಯಾಗಿದ್ದರು. ಈಗ ಐದನೇ ಪ್ರಯತ್ನದಲ್ಲಿ 481ನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ.

ಅಸೀಮ್‌ ಅವರ ತಂದೆ ಎಮ್.ಡಿ.ಎಜಾಜ್‌ ಬ್ರೀಮ್ಸ್‌ ಆಸ್ಪತ್ರೆಯಲ್ಲಿ ಪ್ರಯೋಗಾಲಯ ತಂತ್ರಜ್ಞರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಾಯಿ ಪ್ರಾಥಮಿಕ ಶಾಲೆ ಶಿಕ್ಷಕಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?

“ನನ್ನ ಮಗ 2022ನೇ ಸಾಲಿನ ಯುಪಿಎಸ್ಸಿ ಪರೀಕ್ಷೇಯಲ್ಲಿ ಪಾಸಾಗಿದ್ದನು. ಈಗ ಮತ್ತೊಂದು ಪ್ರಯತ್ನದಲ್ಲಿ 481ನೇ ರ‍್ಯಾಂಕ್‌ ಪಡೆದುಕೊಂಡಿದ್ದಾನೆ. ಅವನ ಪ್ರಯತ್ನಕ್ಕೆ ಯಶಸ್ಸು ದೊರಕಿದೆ. ಈಗ ಐಪಿಎಸ್‌ ಸಿಗುವ ಸಾಧ್ಯತೆಯಿದೆ” ಎಂದು ಅಸೀಮ್‌ ತಂದೆ ಎಮ್.ಡಿ.ಎಜಾಜ್‌ ಈದಿನ.ಕಾಮ್‌ ಜೊತೆಗೆ ಮಾತನಾಡಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಭಾಲ್ಕಿ | ಹಬ್ಬಗಳ ಆಚರಣೆಯ ಹಿಂದಿರುವ ವೈಚಾರಿಕ ನೆಲೆ ಅರಿಯಬೇಕು: ಧನಲಕ್ಷ್ಮಿ ಪಾಟೀಲ್

ಹಬ್ಬಗಳು ಕೇವಲ ಸಂಭ್ರಮದ ಆಚರಣೆಗಳಾಗಿರದೆ, ಅವುಗಳ ಹಿಂದಿರುವ ಸಾಮಾಜಿಕ, ಸಾಂಸ್ಕೃತಿಕ ಹಾಗೂ...