ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ

Date:

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ)ದ ನೂತನ ಅಧ್ಯಕ್ಷರಾಗಿ ವಿನೋದ ಅಪ್ಪೆ ಅವರನ್ನು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿದೆ.

- Advertisement -

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಅನ್ವಯ, ಈ ಹಿಂದೆ ಬುಡಾ ಅಧ್ಯಕ್ಷರಾಗಿದ್ದ ಬಸವರಾಜ ಜಾಬಶೆಟ್ಟಿ ಅವರ ಸ್ಥಾನಕ್ಕೆ ವಿನೋದ ಅಪ್ಪೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಈ ಕುರಿತು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ಕೆ. ಅವರು ಸೆ.11ರಂದು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.

Advertisements

ಇದನ್ನೂ ಓದಿ : ಬೀದರ್‌ | ಯುವಶಕ್ತಿಗೆ ಅಧ್ಯಾತ್ಮದ ಅರಿವು ಅಗತ್ಯ: ಸಂಸದ ಸಾಗರ ಖಂಡ್ರೆ

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...

ಆಸ್ಕರ್‌ 2027 | ಇವೇ, ರೇಸ್‌ನಲ್ಲಿರುವ 9 ಬಹುನಿರೀಕ್ಷಿತ ಸಿನಿಮಾಗಳು!

2027ರ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿ (ಆಸ್ಕರ್) ರೇಸ್‌ಗೆ ಈಗಿನಿಂದಲೇ ಕೌಂಟ್‌ಡೌನ್ ಆರಂಭವಾಗಿದೆ....