ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಬೀದರ್ ತಾಲೂಕು ಅಧ್ಯಕ್ಷರಾಗಿ ವೀರೇಂದ್ರಕುಮಾರ್

Date:

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ (6ರಿಂದ 8ನೇ ತರಗತಿ) ಶಿಕ್ಷಕರ ಸಂಘದ ಬೀದರ್ ತಾಲೂಕು ಘಟಕದ 2026-31ನೇ ಸಾಲಿನ ನಿರ್ದೇಶಕರ ಹಂತದ ಹಾಗೂ ತಾಲೂಕು ಘಟಕದ ಚುನಾವಣೆ ಪೂರ್ಣಗೊಂಡಿದ್ದು, ತಾಲೂಕು ಘಟಕದ ಅಧ್ಯಕ್ಷರಾಗಿ ವೀರೇಂದ್ರಕುಮಾರ್ ಆಯ್ಕೆಯಾಗಿದ್ದಾರೆ.

- Advertisement -

ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಓಂಕಾರ ಹಾಗೂ ಖಜಾಂಚಿಯಾಗಿ ಸ್ವಪ್ನಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ತಾಲೂಕು ಘಟಕದ ನಿರ್ದೇಶಕರಾಗಿ ಮೊಹಮ್ಮದ್ ಅಬ್ದುಲ್ ಮುಬೀನ್, ಮೊಹಮ್ಮದ್ ಅಮೀರ್ ಖಾನ್, ಶಾಲಿವಾನ, ದಿಗಂಬರ ಮಾರುತಿ, ರವಿಕುಮಾರ್, ಮಾಣಿಕರಾವ್, ಸಂಗೀತಾ ಸಾಗರ, ಮೌಲಾನ ಬೀ ಹಾಗೂ ಫರ್ಹಾಜೇಬ್ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ಬೀದರ್‌ ಜಿಲ್ಲೆ ಯಾವತ್ತಿಗೂ ಕಾಂಗ್ರೆಸ್‌ ಭದ್ರಕೋಟೆ : ಈಶ್ವರ ಖಂಡ್ರೆ

ಚುನಾವಣಾ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟ ಸಂಜೀವಕುಮಾರ್ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಮಶೆಟ್ಟಿ ಕೆಂಚಾ ಸೇರಿದಂತೆ ಸಂಘದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾನ್ಯರಿಗೆ ಮತ್ತೆ ‘ಇಎಂಐ’ ಬರೆ: ರೆಪೊ ದರ ಶೇ. 0.25ರಷ್ಟು ಹೆಚ್ಚಳಕ್ಕೆ ಆರ್‌ಬಿಐ ಒಲವು

ದೇಶದಲ್ಲಿ ಏರಿಕೆಯಾಗುತ್ತಿರುವ ಹಣದುಬ್ಬರವನ್ನು ನಿಯಂತ್ರಿಸುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)...

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...