ಔರಾದ್‌ ಬಂದ್‌ಗೆ ವ್ಯಾಪಕ ಬೆಂಬಲ: ಅಂಗಡಿ-ಮುಂಗಟ್ಟು ಬಂದ್‌

Date:

ಔರಾದ್‌ ಪಟ್ಟಣದಲ್ಲಿ ತೀವ್ರಗೊಂಡಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಔರಾದ್‌ ತಾಲ್ಲೂಕು ನಾಗರಿಕ ಸಂಘರ್ಷ ಸಮಿತಿ ಕರೆ ನೀಡಿದ್ದ ಔರಾದ್‌ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

- Advertisement -

ಮಂಗಳವಾರ ಬೆಳಿಗ್ಗೆಯಿಂದಲೇ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ ಬಂದ್‌ಗೆ ಬೆಂಬಲ ಸೂಚಿಸಿದರು. ಸಾರಿಗೆ ಸಂಸ್ಥೆಯ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸಿಗಾಗಿ ಕಾಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ನಾಗರಿಕ ಸಮಿತಿಯ ಪ್ರಮುಖರು ಬಸವೇಶ್ವರ ವೃತ್ತದ ಸಮೀಪ ಜಮಾಯಿಸಿದ್ದಾರೆ. ಅಲ್ಲಿಂದ ಮೆರವಣಿಗೆ ಮೂಲಕ ತಹಶೀಲ್ದಾರ್‌ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಲಿದ್ದಾರೆ.

ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿದ್ದರೂ ಶಾಶ್ವತ ಪರಿಹಾರ ಕಲ್ಪಿಸದಿರುವ ಆಡಳಿತ ವ್ಯವಸ್ಥೆಯ ವಿರುದ್ಧ ನಾಗರಿಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

1007014948

ನಾಗರಿಕ ಸಂಘರ್ಷ ಸಮಿತಿ ಅಧ್ಯಕ್ಷ ಡಾ.ಧನರಾಜ ರಾಗಾ, ಸಮಿತಿಯ ಪ್ರಮುಖರಾದ ಬಸವರಾಜ ಶೆಟಕಾರ, ಕಲ್ಲಪ್ಪ ದೇಶಮುಖ, ಅನಿಲ ಜೀರೊಬೆ, ರಾಹುಲ್ ಖಂದಾರೆ, ರತ್ನದೀಪ್ ಕಸ್ತೂರೆ, ಸಂತೋಷ ಸೂರ್ಯವಂಶಿ, ಲಕ್ಷ್ಮಣ ದೇವಕತ್ತೆ, ಅನೀಲ ದೇವಕತ್ತೆ, ಬಂಟಿ ದರ್ಬಾರೆ, ಸುನೀಲ ಮಿತ್ರಾ, ಅನೀಲಕುಮಾರ ನಿರ್ಮಳೆ, ಆನಂದ ದ್ಯಾಡೆ ಸೇರಿದಂತೆ ಹಲವರಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ |ಕ್ಲಸ್ಟರ್ ಕಿಚನ್‌ಗೆ ಅಡುಗೆ ಸಿಬ್ಬಂದಿ ವಿರೋಧ!

ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಬಿಸಿಯಾದ, ತಾಜಾ ಹಾಗೂ ಪೌಷ್ಟಿಕ ಆಹಾರ ಒದಗಿಸುವ...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ಲಕ್ಷ್ಮಣ ದಸ್ತಿ ಎಚ್ಚರಿಕೆ

ಕಾರಂಜಾ ಯೋಜನೆಯ ಸಂತ್ರಸ್ತ ರೈತರಿಗೆ ಸರ್ಕಾರ ಕಾಲಮಿತಿಯೊಳಗೆ ಪರಿಹಾರ ಬಿಡುಗಡೆ ಮಾಡದಿದ್ದರೆ...

ಬೆಳಗಾವಿ |ಗ್ರಾಮೀಣ ವಿದ್ಯಾರ್ಥಿಗಳಿಗೆ ಮೂರು ದಿನ ವಿಜ್ಞಾನ ಹಬ್ಬ

ವಿಜ್ಞಾನ ಮತ್ತು ವೈಜ್ಞಾನಿಕ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಉದ್ದೇಶದಿಂದ ಬೆಳಗಾವಿ ನಗರದಲ್ಲಿ...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...