ಕಲಬುರಗಿ | ಬೈಕ್‌ಗೆ ಸಾರಿಗೆ ಬಸ್ ಢಿಕ್ಕಿ; ಒಂದೇ ಊರಿನ ಮೂವರು ಯುವಕರು ದುರ್ಮರಣ

Date:

ಸಾರಿಗೆ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಮೇಲೆ ತೆರಳುತ್ತಿದ್ದ ಮೂವರು​​ ಸವಾರರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೊಂಗರಗಾಂವ್‌ ಕ್ರಾಸ್‌ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.

- Advertisement -

ಭೀಕರ ರಸ್ತೆ ಅಪಘಾತದಲ್ಲಿ ಕಮಲಾಪುರ ತಾಲೂಕಿನ ಕಿಣ್ಣಿ ಸಡಕ್‌ ಗ್ರಾಮದ ಚಂದ್ರಕಾಂತ್ ಹೊಳಕುಂದಿ (23), ವಿಶಾಲ್ ಜಾಧವ್ (20) ಹಾಗೂ ಸಮೀರ್‌ ಸಾಬ್ (23) ಎಂಬ ಮೂವರು ಯುವಕರು ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಬೈಕ್‌ ಮೇಲೆ ಮೂವರು ಗ್ರಾಮದಿಂದ ಕಮಲಾಪುರಕ್ಕೆ  ತೆರಳುತ್ತಿದ್ದ ವೇಳೆ ಕಲಬುರಗಿಯಿಂದ ಹುಮನಾಬಾದ್ ಕಡೆ ತೆರಳುತ್ತಿದ್ದ ಸಾರಿಗೆ ಇಲಾಖೆ ಬಸ್ ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಅವಾಂತರ; ಒಂದೇ ದಿನ ಮೂರು ಜೀವ ಬಲಿ

ಘಟನಾ ಸ್ಥಳಕ್ಕೆ ಕಮಲಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...