ಯಾದಗಿರಿ | ಬೈಕ್ ಮುಖಾಮುಖಿ ಡಿಕ್ಕಿ : ಓರ್ವ ಸಾವು

Date:

ಎರಡು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಮೃತಪಟ್ಟಿರುವ ಘಟನೆ ಶಹಾಪುರ ಪಟ್ಟಣದಲ್ಲಿ ನಡೆದಿದೆ.

- Advertisement -

ಶಹಾಪುರ ನಗರದ ಇಂದಿರಾ ನಗರದ ನಿವಾಸಿಯಾಗಿದ್ದ ನಿಜಾಮೋದ್ದೀನ್ (35) ಮೃತಪಟ್ಟ ವ್ಯಕ್ತಿ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಶುಕ್ರವಾರ ಮೃತ ನಿಜಾಮೋದ್ದೀನ್ ಅವರು ಬೈಕ್ ನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಾಗ ಆಳಂದ ಪಟ್ಟಣದ ನಿವಾಸಿ ಸಾಗರ ಅವರು ಬುದ್ದ ನಗರ ರಸ್ತೆಯಲ್ಲಿ ನಿಜಾಮೋದ್ದೀನ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ನಿಜಾಮೋದ್ದೀನ್ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳು ಸಾಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಹಸಿದ ಹೊಟ್ಟೆ ತಣಿಸುವ ʼರಿಶೈನ್‌ʼ ಯುವಕರು

ಸಿಪಿಐ ಎಸ್.ಎಚ್.ಪಾಟೀಲ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಈ ಕುರಿತು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | 20 ಪ್ರಕರಣಗಳ ಆರೋಪಿಗೆ ಗುಂಡಾ ಕಾಯ್ದೆ ಅಡಿ ಬಂಧನ

ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ ಸೇರಿದಂತೆ...

ವಿಜಯಪುರ |ಆಲಮಟ್ಟಿಯಿಂದ ನೀರು ಹರಿಸುವುದನ್ನು ನಿಲ್ಲಿಸಿ; ಇಲ್ಲದಿದ್ದರೆ ಜಲಾಶಯಕ್ಕೆ ಇಳಿದು ಪ್ರತಿಭಟನೆ:ಅರವಿಂದ ಕುಲಕರ್ಣಿ ಎಚ್ಚರಿಕೆ

ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರಿ ಜಲಾಶಯದಿಂದ ಕೆಪಿಸಿಎಲ್ ಮೂಲಕ ನಾರಾಯಣಪುರ ಜಲಾಶಯಕ್ಕೆ ಪ್ರತಿದಿನ...

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...