ಕತಾರ್‌ನ ʼತುಳು ಜಾತ್ರೆʼಯಲ್ಲಿ ಮಿಂಚಿದ ಬಿಲ್ಲವಾಸ್ ಕತಾರ್‌ನ ‘ಅಮ್ಮನ ತಮ್ಮನ’ ತಂಡ

Date:

Advertisements

ತುಳುವರ ಪಾರಂಪರಿಕ ಪರಿಕಲ್ಪನೆ ʼತುಳು ಜಾತ್ರೆʼಯ ಅಂಗವಾಗಿ ಕತಾರ್‌ನ ರಂಗವೇದಿಕೆಯಲ್ಲಿ ನೃತ್ಯ, ಯಕ್ಷಗಾನ, ಪ್ರತಿಭಾ ಪುರಸ್ಕಾರ, ಜಾನಪದ ಆಟಗಳು ಮತ್ತು ವಿವಿಧ ತುಳು ನಾಡಿನ ತಿನಿಸುಗಳ ಪ್ರದರ್ಶನ ಮಾಡಲಾಯಿತು.

ಕತಾರ್‌ನ ರಂಗವೇದಿಕೆಯಲ್ಲಿ ಕತಾರ್ ತುಳು ಕೂಟದ ಆಶ್ರಯದೊಂದಿಗೆ ನಡೆದ ʼತುಳು ಜಾತ್ರೆʼ ಅದ್ದೂರಿಯಾಗಿ ನಡೆಯಿತು. ಸಾವಿರಗಟ್ಟಲೆ ಜನರು ಭಾಗವಹಿಸಿ ತಮ್ಮ ಊರಿನ ಜಾತ್ರೆಯ ಆನಂದವನ್ನು ಕತಾರ್‌ನ ಮಣ್ಣಿನಲ್ಲಿ ಅನುಭವಿಸಿದರು.

ಬಿಲ್ಲವಾಸ್ ಕತಾರ್‌ನ ಅವಿಭಾಜ್ಯ ಅಂಗವಾದ “ಅಮ್ಮನ ತಮ್ಮನ” ತಂಡದವರು ವಿಶೇಷವಾದ ಆಕರ್ಷಣೆಯೊಂದಿಗೆ ಎಲ್ಲರಿಗಿಂತ ವಿಭಿನ್ನವಾಗಿ ತಮ್ಮ ತಿನಿಸುಗಳ ಅಂಗಡಿಯನ್ನು ಅಲಂಕಾರ ಮಾಡಿದ್ದು ಹಾಗೂ ವಿಶೇಷವಾಗಿ ಮನೆಯಲ್ಲಿ ಸಿದ್ದಪಡಿಸಿದ ಅಡುಗೆ ಜನರ ಮನ ತಣಿಸುವುದರೊಂದಿಗೆ ಭಾರೀ ಮನ್ನಣೆಯನ್ನು ಪಡೆಯುವಲ್ಲಿ ಸಾರ್ಥಕವಾಯಿತು.

Advertisements

ತುಳು ಜಾತ್ರೆಯಲ್ಲಿ ಪ್ರತೀ ಭಾರಿ ವಿಭಿನ್ನ ರೀತಿಯಲ್ಲಿ ಕಂಗೊಳಿಸುವ ʼಅಮ್ಮನ ತಮ್ಮನʼ ತಂಡದ ಇದು ಮೂರನೆಯ ವರ್ಷದ ಪ್ರದರ್ಶನವಾಗಿದೆ ಎನ್ನುವುದು ಉಲ್ಲೇಖನೀಯ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಉತ್ತಮ ಬಡ್ಡಿ ದರದೊಂದಿಗೆ ಅಂಚೆ ಯೋಜನೆ;‌ ಖಾತೆ ತೆರೆಯಲು ಕೆಲವೇ ದಿನ ಬಾಕಿ

ಈ ಭಾರಿಯ ರುಚಿ ರುಚಿ ಅಡುಗೆ ಮತ್ತು ತಂಡದ ಸರ್ವಾಂಗೀಣ ಪ್ರದರ್ಶನಕ್ಕೆ ಮನಸೋತ ತುಳು ಕೂಟ ಕತಾರ್, “ಅಮ್ಮನ ತಮ್ಮನ” ತಂಡದವರನ್ನು ಅತ್ಯುತ್ತಮ ತಂಡವೆಂದು ಘೋಷಿಸಿ ಪ್ರಶಸ್ತಿಯನ್ನು ನೀಡಲಾಯಿತು. ʼಅಮ್ಮನ ತಮ್ಮನʼ ತಂಡದವರ ಪರಿಶ್ರಮಕ್ಕೆ ಸಂದ ಸಮಯೋಚಿತ ಗೌರವವಿದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X