ಹಾಸನ l ಶಾಸಕ ರೇವಣ್ಣ ಹುಟ್ಟುಹಬ್ಬ; ಶುಭಕೋರುವ ಬ್ಯಾನರ್‌ನಲ್ಲಿ ಪ್ರಜ್ವಲ್ ಫೋಟೋಗೆ ವಿರೋಧ

Date:

ಹಾಸನ ಜಿಲ್ಲಾಪಂಚಾಯತ್‌ ಕಚೇರಿಯ ಬಳಿ ಹಾಕಲಾದ ಶಾಸಕ ಎಚ್‌ ಡಿ ರೇವಣ್ಣ ಅವರ ಜನ್ಮದಿನಕ್ಕೆ ಶುಭ ಕೋರುವ ಫ್ಲೆಕ್ಸ್‌ನಲ್ಲಿ ಅತ್ಯಾಚಾರದ ಆರೋಪದಲ್ಲಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಫೋಟೋ ಹಾಕಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ರೈತ ಮುಖಂಡ ಎಚ್ ಆರ್ ನವೀನ್ ಕುಮಾರ್ ಈ ದಿನದ ಜೊತೆಗೆ ಮಾತನಾಡಿ, “ಹಾಸನ ಜಿಲ್ಲೆಯ ಮಹಿಳೆಯರ ಘನತೆಯನ್ನು ಕುಂದು ತರುವಂತೆ, ನೂರಾರು ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡು ಅದನ್ನೆಲ್ಲಾ ವಿಡಿಯೋ ಮಾಡಿಟ್ಟುಕೊಂಡು ವಿಚಾರಣಾಧೀನ ಕೈದಿಯಾಗಿರುವ ಪ್ರಜ್ವಲ್‌ ರೇವಣ್ಣನ ಫೋಟೋ ಬಳಸಿ ಫ್ಲೆಕ್ಸ್ ಹಾಕುವ ಮನಸ್ಥಿತಿಗೆ ಧಿಕ್ಕಾರ” ಎಂದು ರೈತ ಮುಖಂಡ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನೂ ಓದಿದ್ದೀರಾ? ಹಾಸನ | ಫೆಬ್ರವರಿಯೊಳಗೆ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ನೀಡದಿದ್ದರೆ ಮತ್ತೆ ಹೋರಾಟ; ಜಯಕರ್ನಾಟಕ ಎಚ್ಚರಿಕೆ

ಇಂಥವರಿಂದಲೇ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿರುವುದು. ತಪ್ಪು ಮಾಡಿದವರು ಜೈಲಿನಿಂದ ಬೇಲ್ ಮೇಲೆ ಹೊರಬಂದರೆ ಅವರನ್ನು ಮೆರವಣಿಗೆ ಮಾಡಿ, ವಿಜಯೋತ್ಸವ ಆಚರಿಸುತ್ತಾರೆ. ಅವರ ಫೋಟೋಗಳಿಗೆ ಹಾಲಿನ ಅಭಿಷೇಕ ಮಾಡುತ್ತಾರೆ. ಇದರ ವಿರುದ್ದ ಪ್ರಜ್ಞಾವಂತ ನಾಗರಿಕರು ದನಿ ಎತ್ತಬೇಕು ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...