ಮೈಸೂರು | ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನ; ರೈತ ಮುಖಂಡರಿಂದ ಪ್ರತಿಮೆಗೆ ಮಾಲಾರ್ಪಣೆ

Date:

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 139ನೇ ಜನ್ಮ ದಿನದ ಅಂಗವಾಗಿ ಮೈಸೂರಿನಲ್ಲಿ ಭಾನುವಾರ ರಾಜ್ಯ ರೈತ ಸಂಘದ ಮುಖಂಡರು ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

- Advertisement -

ವಿಶ್ವದಲ್ಲಿಯೇ ಮೊದಲು ಜಲ ವಿದ್ಯುತ್ ಯೋಜನೆಯನ್ನು ಆರಂಭಿಸಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್, ಕನ್ನಂಬಾಡಿ ಕಟ್ಟೆ, ಕಾವೇರಿ ನದಿಗೆ ಶಿವನಸಮುದ್ರದಲ್ಲಿ ಜಲ ವಿದ್ಯುತ್ ಕಾರ್ಯಗಾರ, ಬಂಡೀಪುರ ರಾಷ್ಟ್ರೀಯ ಉದ್ಯಾನ ಸೇರಿದಂತೆ ಹಲವು ಪ್ರಮುಖ ಯೋಜನೆ ತಂದ ಕೀರ್ತಿ ಸಲ್ಲಬೇಕು ಎಂದು ರೈತ ಸಂಘದ ಮುಖಂಡರು ಇದೆ ಸಮಯದಲ್ಲಿ ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಈ ವೇಳೆ ರೈತ ಸಂಘದ ಮಂಡ್ಯ ಜಿಲ್ಲಾಧ್ಯಕ್ಷ ಕೆಂಪುಗೌಡ, ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಹೊಸಕೋಟೆ ಬಸವರಾಜು, ಪಿ ಮರಂಕಯ್ಯ, ಅಶ್ವಥ್ ನಾರಾಯಣ ರಾಜೆ ಅರಸ್, ಮನು ಸೋಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸುದ್ದಿ ಓದಿದ್ದೀರಾ? ಅನ್ನಭಾಗ್ಯ, ಯುವ ನಿಧಿ ಗ್ಯಾರಂಟಿ ಯೋಜನಗಳ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...