ಅಕ್ಕಿ ನೀಡುವ ವಿಚಾರದಲ್ಲಿ ಬಡವರ ಮೇಲೆ ಬಿಜೆಪಿ ಗದಾಪ್ರಹಾರ ಮಾಡುತ್ತಿದೆ: ಡಿಕೆ ಶಿವಕುಮಾರ್

Date:

ಆರಂಭದಲ್ಲಿ ಹಣ ನೀಡಿ ಎಂದ ಬಿಜೆಪಿ ನಾಯಕರು ಈಗ ಪೂರ್ಣ ಪ್ರಮಾಣದಲ್ಲಿ ಅಕ್ಕಿ ನೀಡಿ ಎಂದು ಹೇಳುತ್ತಿದ್ದಾರೆ. ಇದರಿಂದ ಅವರ ಇಬ್ಬಗೆಯ ನೀತಿ ಗೊತ್ತಾಗುತ್ತಿದೆ. ಬಿಜೆಪಿ ಬಡವರ ಮೇಲೆ ಹೇಗೆ ಗದಾಪ್ರಹಾರ ಮಾಡುತ್ತಿದೆ ಎನ್ನುವುದು ಜನರಿಗೂ ಅರ್ಥವಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

- Advertisement -

ಗ್ಯಾರಂಟಿ ಯೋಜನೆಗಳ ಜಾರಿಗೆ ಸದನದಲ್ಲಿ ಪ್ರತಿಭಟನೆಗೆ ಮಾಡಲು ಬಿಜೆಪಿ ನಿರ್ಧರಿಸಿರುವ ಬಗ್ಗೆ ಶನಿವಾರ ಬೆಂಗಳೂರಿನಲ್ಲಿ ಅವರು ಪ್ರತಿಕ್ರಿಯಿಸಿ, “ಪ್ರತಿಭಟನೆ ಮಾಡಲಿ. ನಾವು ಅವರನ್ನು ತಡೆಯುವುದಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

“ಆರಂಭದಲ್ಲಿ ಹಣ ನೀಡಿ ಎಂದ ಬಿಜೆಪಿ ನಾಯಕರು ಈಗ ಪೂರ್ಣ ಪ್ರಮಾಣದಲ್ಲಿ ಅಕ್ಕಿ ನೀಡಿ ಎಂದು ಹೇಳುತ್ತಿದ್ದಾರೆ. ಇದರಿಂದ ಅವರ ಇಬ್ಬಗೆಯ ನೀತಿ ಗೊತ್ತಾಗುತ್ತಿದೆ. ಬಿಜೆಪಿ ಬಡವರ ಮೇಲೆ ಹೇಗೆ ಗದಾಪ್ರಹಾರ ಮಾಡುತ್ತಿದೆ, ಅಕ್ಕಿ ವಿಚಾರದಲ್ಲೂ ಅವರು ಹೇಗೆ ರಾಜಕೀಯ ಮಾಡುತ್ತಿದ್ದಾರೆ, ನಾವು ಜನರಿಗೆ ಅಕ್ಕಿ ನೀಡಲು ಎಷ್ಟು ಪ್ರಯತ್ನ ಮಾಡುತ್ತಿದ್ದೇವೆ ಎಂಬುದು ಜನರಿಗೆ ಅರ್ಥವಾಗುತ್ತಿದೆ” ಎಂದು ಹೇಳಿದರು.

“ಅಕ್ಕಿ ಸಿಗುವವರೆಗೂ ಬೇರೆ ಪಕ್ಷಗಳ ಸಲಹೆಯಂತೆ ಹಣ ಕೊಡಲು ನಾವು ಮುಂದೆ ಬಂದಿದ್ದೇವೆ. ಜನರಿಗೆ ಕೊಟ್ಟ ಮಾತಿನಂತೆ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. 5 ಕೆಜಿ ಅಕ್ಕಿ ಹಾಗೂ ಹೆಚ್ಚುವರಿ ಅಕ್ಕಿ ಸಿಗುವವರೆಗೂ ಅದಕ್ಕೆ ಪ್ರತಿಯಾಗಿ ಹಣ ನೀಡುತಿದ್ದೇವೆ” ಎಂದರು.

“ಬಿಜೆಪಿಯವರು ಕೊಟ್ಟ ಮಾತು ಈಡೇರದೇ ಇರುವುದರ ಬಗ್ಗೆ ಹೋರಾಟ ಮಾಡಲು ಮುಂದೆ ಬಂದರೆ ಸ್ವಾಗತ. ಅವರು ಹೋರಾಟದ ಮೂಲಕ ನಮ್ಮ ಯೋಜನೆಗೆ ಪ್ರಚಾರ ನೀಡುತ್ತಿದ್ದಾರೆ ಎಂದು ಭಾವಿಸಿಕೊಳ್ಳುವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಟಾ | ಖೋ-ಖೋದಲ್ಲಿ ಸತತ 5ನೇ ಬಾರಿ ವಿಭಾಗ ಮಟ್ಟಕ್ಕೆ ಆಯ್ಕೆ; 3 ಕಿ.ಮೀ. ನಡಿಗೆಯಲ್ಲಿ ವಿನುತಾ ರಾಜ್ಯ ಮಟ್ಟಕ್ಕೆ

ಕುಮಟಾ: ಭಟ್ಕಳದಲ್ಲಿ ನಡೆದ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಕುಮಟಾ...

ಯಲ್ಲಾಪುರ | ಆಯುಷ್ಮಾನ್ ಆರೋಗ್ಯ ಕೇಂದ್ರ ಸ್ಥಗಿತಗೊಳಿಸದಂತೆ ಸ್ಥಳೀಯರ ಆಗ್ರಹ

ಯಲ್ಲಾಪುರ: ಪಟ್ಟಣದ ರವೀಂದ್ರ ನಗರದಲ್ಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಯಾವುದೇ ಕಾರಣಕ್ಕೂ...

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...