ಬಿಜೆಪಿಯ ಬೃಹಸ್ಪತಿಗಳು ಈಗ ದ್ರಾಕ್ಷಿ ಸಿಗದ ನರಿಯಂತೆ ಆಗಿದ್ದಾರೆ: ಕಾಂಗ್ರೆಸ್‌ ಟೀಕೆ

Date:

ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳು ಮುಳುಗಿಯೇ ಬಿಡುತ್ತವೆ ಎಂದು ಬೊಬ್ಬೆ ಹೊಡೆಯುತ್ತಿದ್ದ ಬಿಜೆಪಿಯ ಅರ್ಥಶಾಸ್ತ್ರದ ಬೃಹಸ್ಪತಿಗಳು ಈಗ ದ್ರಾಕ್ಷಿ ಸಿಗದ ನರಿಯಂತೆ ಆಗಿದ್ದಾರೆ ಎಂದು ಕಾಂಗ್ರೆಸ್‌ ಕುಟುಕಿದೆ.

- Advertisement -

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ನಷ್ಟದ ಹಾದಿಯಲ್ಲಿದ್ದ ಸಾರಿಗೆ ಸಂಸ್ಥೆಗಳು ಈಗ ಲಾಭದ ದಾರಿಗೆ ಮರಳಿವೆ. ಪುರುಷ ಪ್ರಯಾಣಿಕರ ಸಂಖ್ಯೆಯೂ ಗಣನೀಯವಾಗಿ ಹೆಚ್ಚಳವಾಗಿ ಸಾರಿಗೆ ಸಂಸ್ಥೆಗಳಿಗೆ ಆದಾಯ ಹರಿದುಬರುತ್ತಿದೆ. ಬಿಜೆಪಿಯ ಖಾಸಗೀಕರಣದ ಹುನ್ನಾರಕ್ಕೆ ನಷ್ಟದ ಕೂಪಕ್ಕೆ ಜಾರಿದ್ದ ಸಾರಿಗೆ ಸಂಸ್ಥೆಗಳು ಈಗ ತಲೆ ಎತ್ತಿ ಬೀಗುತ್ತಿವೆ” ಎಂದಿದೆ.‌

ಕಾಂಗ್ರೆಸ್‌
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...

ಬಾಗಲಕೋಟೆ | ಭೂಮಾಪಕ, ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆ

ಅ.2ರಂದು ಬಾಗಲಕೋಟೆ ಜಿಲ್ಲೆಯಲ್ಲಿ ಭೂಮಾಪಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಗೆ...