ಬಿಎಂಟಿಸಿ | ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ₹6.10 ಲಕ್ಷ ದಂಡ ಸಂಗ್ರಹ

Date:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ಸೆಪ್ಟೆಂಬರ್‌ನಲ್ಲಿ ಒಟ್ಟು ₹6,10,880 ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸ್ಥೆ, “ಸಂಸ್ಥೆಯ ಆದಾಯ ಸೋರಿಕೆ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಸ್ಥೆಯ ತನಿಖಾ ತಂಡ ಸೆಪ್ಟೆಂಬರ್‌ ತಿಂಗಳಿನಲ್ಲಿ ಕಾರ್ಯಾಚರಣೆ ನಡೆಸಿದೆ. ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ತಪಾಸಣೆ ನಡೆಸಿವೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಸೆಪ್ಟೆಂಬರ್‌ನಲ್ಲಿ ಒಟ್ಟು 14,930 ಟ್ರಿಪ್‌ಗಳನ್ನು ತಪಾಸಣೆ ನಡೆಸಿ, 3027 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಲಾಗಿದೆ. ಅವರಿಂದ ಒಟ್ಟು ₹6,10,880 ದಂಡ ವಸೂಲಿ ಮಾಡಲಾಗಿದೆ. ಸಂಸ್ಥೆಯ ನಿರ್ವಾಹಕರ ವಿರುದ್ಧ 906 ಪ್ರಕರಣಗಳನ್ನು ದಾಖಲಿಸಲಾಗಿದೆ” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವೈದ್ಯರ ನಿರ್ಲಕ್ಷದಿಂದಾಗಿ ಹತ್ತು ವರ್ಷದ ಬಾಲಕ ಸಾವು

“ಮಹಿಳಾ ಪ್ರಯಾಣಿಕರಿಗೆ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 387 ಪುರುಷ ಪ್ರಯಾಣಿಕರಿಂದ ಒಟ್ಟು ₹38,700 ಅನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ. ಒಟ್ಟಾರೆಯಾಗಿ, ಸೆಪ್ಟೆಂಬರ್ ತಿಂಗಳಿನಲ್ಲಿ 3414 ಪ್ರಯಾಣಿಕರಿಂದ ಒಟ್ಟು ₹6,49,580 ದಂಡವನ್ನು ವಸೂಲಿ ಮಾಡಲಾಗಿದೆ” ಎಂದು ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...