ಬೆಂಗಳೂರು | ಹಲವು ವಾಹನಗಳಿಗೆ ಬಿಎಂಟಿಸಿ ವೋಲ್ವೋ ಬಸ್ ಡಿಕ್ಕಿ; ಇಬ್ಬರಿಗೆ ಗಾಯ, ವಿಡಿಯೋ ವೈರಲ್

Date:

ಹೆಬ್ಬಾಳ ಫ್ಲೈಓವರ್ ಮೇಲೆ ಬಿಎಂಟಿಸಿ ವೋಲ್ವೋ ಬಸ್‌ ಒಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

ಮಂಗಳವಾರ ಹೆಬ್ಬಾಳ ಫ್ಲೈಓವರ್ ಮೇಲೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಇಬ್ಬರು ಬೈಕ್‌ ಸವಾರರಿಗೆ ಡಿಕ್ಕಿ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬಳಿಕ ಬಸ್ ನಿಯಂತ್ರಣ ತಪ್ಪಿ ಮುಂದೆ ಸಾಗಿ ದಾರಿಯುದ್ದಕ್ಕೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನು ಓದಿದ್ದೀರಾ? ಬೆಂಗಳೂರು | ನಡುರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್; ತಪ್ಪಿದ ಅನಾಹುತ

ಸದ್ಯ ಈ ಅಪಘಾತದ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಬಸ್ ನಾಲ್ಕು ಕಾರು, ನಾಲ್ಕು ಬೈಕಿಗಳಿಗೆ ಡಿಕ್ಕಿ ಹೊಡೆದಿರುವುದು ಕಂಡು ಬಂದಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...