ಉಡುಪಿ | ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಚಾಯತ್ ಎದುರು ಪ್ರತಿಭಟನೆ

Date:

ಉಡುಪಿ ಜಿಲ್ಲೆಯ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಾರoಬಳ್ಳಿ, ಹಂದಾಡಿ, ಚಾಂತಾರು, ಹಾರಾಡಿ ಗ್ರಾಮ ಪಂಚಾಯತ್ ಎದುರುಎದುರು ಇಂದು ಪ್ರತಿಭಟನಾ ಸಭೆ ನಡೆಯಿತು.

- Advertisement -

“ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದ ಸತ್ಯ ದರ್ಶನ ಪ್ರತಿಭಟನಾ ಸಪ್ತಾಹ”ದ ಭಾಗವಾಗಿ ಈ ಪ್ರತಿಭಟನೆ ಆಯೋಜಿಸಿದ್ದು, 9/11 ಸಮಸ್ಯೆ, ಅಕ್ರಮ ಸಕ್ರಮ 53 ಮತ್ತು 57 ಅರ್ಜಿಗಳ ತಿರಸ್ಕಾರ, ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಯ ರದ್ದತಿ, ಹಾಗೂ ವಿದ್ಯುತ್ ದರ ಏರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಮಾಡುತ್ತಿರುವ ಅಪಪ್ರಚಾರಕ್ಕೆ ಜನರಿಗೆ ವಾಸ್ತವ ವಿಚಾರಗಳನ್ನು ತಿಳಿಸುವುದು ಕಾಂಗ್ರೆಸ್‌ನ ಮುಖ್ಯ ಉದ್ದೇಶವಾಗಿತ್ತು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷರು ಪ್ರಖ್ಯಾತ್ ಶೆಟ್ಟಿ, ಅಮೃತ ಶೇನೋಯ್, ಕೀರ್ತಿ ಶೆಟ್ಟಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಬಾಬು ಪೂಜಾರಿ, ಬ್ಲಾಕ್ ಅಧ್ಯಕ್ಷರು ರಾಘವೇಂದ್ರ ಶೆಟ್ಟಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಭುಜಂಗ ಶೆಟ್ಟಿ,ಗೋಪಿ ಕೆ ನಾಯ್ಕ್, ಹಿರಿಯ ಮುಖಂಡರಾದ ಮೈರ್ಮಾಡಿ ಸುಧಾಕರ್ ಶೆಟ್ಟಿ ಸ್ಥಳೀಯ ನಾಯಕರಾದ ಪ್ರಶಾಂತ್ ಸುವರ್ಣ, ಮಹೇಶ್ ಮೊಯಿಲಿ, ನವೀನ್ ಬಂಗೇರ ಉದಯ್ ಆಚಾರ್ಯ, ಭುವನೇಶ್ ಕರ್ಜೆ, ಹರೀಶ್ ಶೆಟ್ಟಿ ಕರ್ಜೆ, ಕುಮಾರ್ ಸುವರ್ಣ, ಸೂರ್ಯ ಸಾಲಿಯಾನ್, ಯುವ ಕಾಂಗ್ರೆಸ್ ಮುಖಂಡರು, ಮಹಿಳಾ ಕಾಂಗ್ರೆಸ್ ಮುಖಂಡರು, ಬ್ಲಾಕ್ ಪದಾಧಿಕಾರಿಗಳು, ಜಿಲ್ಲಾ ಮುಖಂಡರು ಪಂಚಾಯತ್ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಯೋಗದಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸುನೀಲಗೌಡ ಪಾಟೀಲ

ಯೋಗಾಭ್ಯಾಸದಿಂದ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒತ್ತಡವನ್ನು...

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...

ಅ.15ರಿಂದ ಬಾಗಲಕೋಟೆ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಗತಿ ಆರಂಭ

ಬಾಗಲಕೋಟೆ ಜಿಲ್ಲೆಯ ಬಹು ವರ್ಷಗಳ ಬೇಡಿಕೆಯ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ...