ಬ್ರೇಕಿಂಗ್ ನ್ಯೂಸ್‌ | ಟ್ವಿಟರ್‌ಗೆ 50 ಲಕ್ಷ ರೂ. ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್‌

Date:

ಕೆಲವು ಟ್ವಿಟರ್‌ ಖಾತೆಗಳನ್ನು ನಿರ್ಬಂಧಿಸುವಂತೆ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ್ದ ಟ್ವಿಟರ್‌ಗೆ ಕರ್ನಾಟಕ ಹೈಕೋರ್ಟ್‌ 50 ಲಕ್ಷ ರೂ. ದಂಡ ವಿಧಿಸಿದೆ.

- Advertisement -

ಕೆಲವು ಟ್ವೀಟ್‌ಗಳು ಮತ್ತು ಖಾತೆಗಳನ್ನು ನಿರ್ಬಂಧಿಸುವಂತೆ ಟ್ವಿಟರ್‌ಗೆ ಸರ್ಕಾರ ಸೂಚನೆ ನೀಡಿತ್ತು. ಆದರೆ, ಸರ್ಕಾರದ ಸೂಚನೆಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಟ್ವಿಟರ್‌ ಅರ್ಜಿ ಸಲ್ಲಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್, ಅರ್ಜಿಯನ್ನು ವಜಾಗೊಳಿಸಿದ್ದಾರೆ. ಅರ್ಜಿ ಸಲ್ಲಿಸಿದ್ದಕ್ಕಾಗಿ 50 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. 45 ದಿನಗಳ ಒಳಗೆ ದಂಡ ಪಾವತಿಸುವಂತೆ ನಿರ್ದೇಶಿಸಿದ್ದಾರೆ.

ದಂಡದ ಮೊತ್ತವನ್ನು 45 ದಿನಗಳಲ್ಲಿ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿಸಬೇಕು. ನಿಗದಿತ ಅವಧಿಯೊಳಗೆ ದಂಡ ಪಾವತಿ ಮಾಡದಿದ್ದರೆ, ದಿನಕ್ಕೆ 5,000 ರೂ. ಹೆಚ್ಚುವರಿ ದಂಡ ಪಾವತಿಸಬೇಕಾಗುರತ್ತದೆ ಎಂದು ಹೈಕೋರ್ಟ್‌ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...