ಬಿಡಬ್ಲ್ಯುಎಫ್ ಸಾಮೂಹಿಕ ವಿವಾಹ ಫೆ. 17ಕ್ಕೆ ಮುಂದೂಡಿಕೆ: ಅರ್ಜಿ ಸಲ್ಲಿಸಲು ಡಿ. 31 ಕೊನೆಯ ದಿನ

Date:

ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬ್ಯಾರೀಸ್‌ ವೆಲ್ಫೇರ್‌ ಫೋರಂ (ಬಿ.ಡಬ್ಲ್ಯು.ಎಫ್.), ಅಬುಧಾಬಿ 2024ರ ಫೆಬ್ರವರಿ 3ರಂದು ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ಗಂಜಿಮಠದಲ್ಲಿರುವ ʼಝಾರಾ ಕನ್ವೆಂಶನ್‌ ಸೆಂಟರ್ʼನಲ್ಲಿ ಹಮ್ಮಿಕೊಂಡಿದ್ದ ತನ್ನ ಎಂಟನೇ ‘ಸರಳ ಸಾಮೂಹಿಕ ವಿವಾಹ’ ಸಮಾರಂಭವನ್ನು ಫೆಬ್ರವರಿ 17ಕ್ಕೆ ಮುಂದೂಡಿದೆ.

- Advertisement -

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ವಾಸವಾಗಿರುವ ವಧುವಿನ ಕುಟುಂಬಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಯ್ದ ವಧುವಿಗೆ ಮದುವೆಯ ವಸ್ತ್ರ, ನಾಲ್ಕು ಪವನ್ ಚಿನ್ನಾಭರಣ ಹಾಗೂ ಮದುವೆಯ ಖರ್ಚನ್ನು ಬ್ಯಾರೀಸ್‌ ವೆಲ್ಫೇರ್‌ ಫೋರಂ ಭರಿಸಲಿದೆ. ಅನಾಥ, ಅಂಗವಿಕಲ, ಆರ್ಥಿಕ ಸಂಕಷ್ಟ ಹಾಗೂ ಮದುವೆಯ ವಯಸ್ಸು ಮೀರಿರುವ ವಧುವಿಗೆ ಆದ್ಯತೆ ನೀಡಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅರ್ಜಿ ಸಲ್ಲಿಸಲು ಡಿಸೆಂಬರ್‌ 31 ಕೊನೆಯ ದಿನಾಂಕವಾಗಿದ್ದು, ಆಸಕ್ತರು ನಿಗದಿತ ಅರ್ಜಿ ನಮೂನೆ ಪಡೆಯಲು ಉಮರ್‌ ಯು. ಹೆಚ್.‌ ಸಂಚಾಲಕರು, ಬಿ.ಡಬ್ಲ್ಯು.ಎಫ್.‌ ಸಾಮೂಹಿಕ ವಿವಾಹ ಸಂಘಟನಾ ಸಮಿತಿ, ಎಲ್‌ಎಕ್ಸ್‌ಎಂ ಸೀ ಫುಡ್‌ ಎಕ್ಸ್‌ಪೋರ್ಟ್ಸ್, ನಂ. 14, ಒಂದನೇ ಮಹಡಿ, ಅಡೋನೈ ಟವರ್ಸ್‌, ಕಂಕನಾಡಿ ರಸ್ತೆ, ಹೈಲ್ಯಾಂಡ್‌ ಆಸ್ಪತ್ರೆ ಬಳಿ, ಮಂಗಳೂರು–575002, ದೂರವಾಣಿ ಸಂ. 9845054191ಅನ್ನು ಸಂಪರ್ಕಿಸಬಹುದು ಎಂದು ಅಬುಧಾಬಿಯ ಬ್ಯಾರೀಸ್‌ ವೆಲ್ಫೇರ್‌ ಫೋರಂನ ಅಧ್ಯಕ್ಷ ಮುಹಮ್ಮದ್‌ ಅಲಿ ಉಚ್ಚಿಲ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...