ರಾಯಚೂರು ನಗರದ 31ನೇ ವಾರ್ಡ್‌ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಗೆಲುವು

Date:

ರಾಯಚೂರು ನಗರಸಭೆಯ 31ರಲ್ಲಿ ವಾರ್ಡ್‌ ಉಪಚುನಾವಣೆ ನಡೆದಿದ್ದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿ ಅಂಜನಮ್ಮ ಶ್ಯಾಮ್ ಸುಂದರ್ ಅವರು ಗೆಲುವು ಸಾಧಿಸಿದ್ದಾರೆ.

- Advertisement -

ನಗರದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಮತ ಎಣಿಕೆ ಮುಕ್ತಾಯದ ನಂತರ ಚುನಾವಣಾಧಿಕಾರಿಗಳಾದ ಬಿ.ವೈ.ವಾಲ್ಮೀಕಿಯವರು ಹಾಗೂ ರಾಯಚೂರು ತಹಶೀಲ್ದಾರ್ ಸುರೇಶ ವರ್ಮ ಅವರ ಸಮ್ಮುಖದಲ್ಲಿ ರಾಯಚೂರು ನಗರಸಭೆಯ ವಾರ್ಡ್‌ ನಂಬರ್ 31ರ ಫಲಿತಾಂಶ ಪ್ರಕಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇವಿಎಂ ಮತಗಳ ಮತಪತ್ರ ಎಣಿಕೆ ಕಾರ್ಯ ಮುಕ್ತಾಯದ ನಂತರ ಅಭ್ಯರ್ಥಿ ಅಂಜನಮ್ಮ ಶ್ಯಾಮ್ ಸುಂದರ್ ಅವರು 1,268 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು. ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿಯ 986 ಮತಗಳನ್ನು ದಾಖಲಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಾಸ್ಟೆಲ್ ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಸುವಂತೆ ಒತ್ತಾಯ

“ಒಟ್ಟು 2,274 ಮತಗಳ ಪೈಕಿ ಕಾಂಗ್ರೆಸ್ 1,268 ಮತಗಳನ್ನು ಪಡೆದಿದ್ದು, ಬಿಜೆಪಿಗೆ 986 ಹಾಗೂ ಇತರೆ ಪಕ್ಷಕ್ಕೆ 20 ಮತಗಳು ಹಂಚಿಕೆಯಾಗಿವೆ” ಎಂದರು.

ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಂಜನಮ್ಮ ಶ್ಯಾಮ್ ಸುಂದರ್ ಅವರಿಗೆ ಇದೇ ವೇಳೆ ಪ್ರಮಾಣ ಪತ್ರ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...