ಕಲ್ಯಾಣ ಕರ್ನಾಟಕ ಪ್ರತ್ಯೇಕ ಸಚಿವಾಲಕ್ಕೆ ಸಚಿವ ಸಂಪುಟ ಅನುಮೋದನೆ : ಪ್ರಿಯಾಂಕ್‌ ಖರ್ಗೆ

Date:

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಕಲ್ಯಾಣ ಕರ್ನಾಟಕ ಪ್ರದೇಶ ಸಚಿವಾಲಯ ಸ್ಥಾಪನೆಗೆ ಇಂದು ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

- Advertisement -

ʼಸಚಿವಾಲಯ ಸ್ಥಾಪನೆಯಾಗಿರುವುದರಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತಷ್ಟು ಅಭಿವೃದ್ಧಿ ಸಾಧ್ಯವಾಗಲಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ಕಾಮಗಾರಿಗಳನ್ನು ಸಕಾಲದಲ್ಲಿ ಪೂರೈಸುವ ಸಲುವಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗೆ ಹೆಚ್ಚುವರಿ ಹುದ್ದೆಗಳನ್ನು ಸೃಷ್ಟಿಸುವ ಮೂಲಕ ಈ ಕಚೇರಿಗಳನ್ನು ಮತ್ತಷ್ಟು ಬಲಪಡಿಸಲೂ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆʼ ಎಂದು ಸಚಿವರು ತಮ್ಮ ʼಎಕ್ಸ್‌ʼ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ʼಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ನಿಟ್ಟನಲ್ಲಿ ಹೊಸ ಸಚಿವಾಲಯವನ್ನು ಸೃಷ್ಟಿಸಲು ಕಾರಣರಾದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪಟದ ನನ್ನೆಲ್ಲ ಸಹೋದ್ಯೋಗಿಗಳಿಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇನೆʼ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ : ಎಂಎಸ್‌ಪಿಯಡಿ ತಕ್ಷಣ ಹೆಸರು, ಉದ್ದು, ಶೇಂಗಾ ಖರೀದಿಗೆ ಕೇಂದ್ರಕ್ಕೆ ಎನ್ ಚಲುವರಾಯಸ್ವಾಮಿ ಮನವಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...

ಸಕಾಲ ಸೇವೆ ವಿಳಂಬವಾದರೆ ಅಧಿಕಾರಿಗಳಿಗೆ ಫೈನ್: ಹುಸಿ ದೂರು ನೀಡಿದರೆ ನಾಗರಿಕರಿಗೂ ಕಾದಿದೆ ದಂಡ!

ರಾಜ್ಯದಲ್ಲಿ ನಾಗರಿಕರಿಗೆ ಸಕಾಲದಲ್ಲಿ ಸರ್ಕಾರಿ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು...

ಕೋಲಾರ | ಕಾರ್ಯಕರ್ತರ ಅಭಿಪ್ರಾಯದ ಆಧಾರದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಎನ್. ಸಂಪಂಗಿ

ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು...

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡಿ: ಉಮಾಶ್ರೀಗೆ ಕುತುಬುದ್ದೀನ್ ಕಾಜಿ ಮನವಿ

ಉತ್ತರ ಕರ್ನಾಟಕದ ರೈಲ್ವೇ ಅಭಿವೃದ್ಧಿಗೆ ವೇಗ ನೀಡುವುದು, ಬಾಕಿ ಉಳಿದಿರುವ ಕಾಮಗಾರಿಗಳನ್ನು...