ಸಮರ್ಥ ಆಡಳಿತಗಾರರು ಬದಲಾವಣೆ ತರುತ್ತಾರೆಯೇ ಹೊರತು ಹೆಸರು ಬದಲಿಸುವುದಿಲ್ಲ: ಪ್ರಿಯಾಂಕ್‌ ಖರ್ಗೆ ಕಿಡಿ

Date:

“ಗೇಮ್ ಚೇಂಜರ್ಸ್” ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ “ನೇಮ್ ಚೇಂಜರ್ಸ್” ಆಗಿದೆ! ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಟೀಕಿಸಿದ್ದಾರೆ.

- Advertisement -

ಕೇಂದ್ರ ಸರ್ಕಾರವು ದೇಶಕ್ಕೆ ಇಂಡಿಯಾ ಬದಲು ಭಾರತ್‌ ಎಂದು ನಾಮಕರಣ ಮಾಡಲಾಗುತ್ತಿದೆ ಎನ್ನುವ ಚರ್ಚೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್‌)ನಲ್ಲಿ ಪ್ರತಿಕ್ರಿಯಿಸಿರುವ ಅವರು, “2014ರ ಮೊದಲು ಅಮೆರಿಕಾ, ಬ್ರಿಟನ್, ರಷ್ಯಾಗಳಂತಹ ಮುಂದುವರೆದ ದೇಶಗಳೊಂದಿಗೆ ಭಾರತದ ಸ್ಪರ್ಧೆ ಇತ್ತು. ಈಗ ಗುಜರಾತ್ ಮಾಡೆಲ್, ಯುಪಿ ಮಾಡೆಲ್ ಹೆಸರಲ್ಲಿ ಜಾತಿ ಜನಾಂಗಗಳ ನಡುವೆ ದ್ವೇಷ ಬಿತ್ತಿ ‘ಮಣಿಪುರ್ ಮಾಡೆಲ್’ ಸೃಷ್ಟಿಸಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

“ಯಕಶ್ಚಿತ್ ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾಗಳೊಂದಿಗೆ ಭಾರತವನ್ನು ತುಲನೆ ಮಾಡಿಕೊಂಡು ಬೆನ್ನುತಟ್ಟಿಕೊಳ್ಳುವ ಪರಿಸ್ಥಿತಿಗೆ ತಂದಿಟ್ಟಿರುವ ಬಿಜೆಪಿಯಿಂದ ಹೆಸರುಗಳ ಬದಲಾವಣೆಗಳನ್ನಲ್ಲದೆ ಬೇರೆ ಇನ್ನೇನು ನಿರೀಕ್ಷಿಸಲು ಸಾಧ್ಯ? ಸಮರ್ಥ ಆಡಳಿತಗಾರರು ಭಾರತದಲ್ಲಿ ಬದಲಾವಣೆ ತರುತ್ತಾರೆಯೇ ಹೊರತು ಭಾರತದ ಹೆಸರಿನ ಬದಲಾವಣೆಯನ್ನಲ್ಲ!” ಎಂದು ಕುಟುಕಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ ನಗರದಲ್ಲಿ ಧಾರಾಕಾರ ಮಳೆ ವಾಹನ ಸವಾರರು ಜನರ ಪರದಾಟ-ತಗ್ಗುಪ್ರದೇಶಗಳು ಜಲಾವೃತ

ನಗರದಲ್ಲಿ ರಾತ್ರಿ 8 ಸುಮಾರಿಗೆ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...