ಬೀದರ್‌ | ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ : ದಂಪತಿ ಸಾವು

Date:

ಬಸವಕಲ್ಯಾಣ ತಾಲ್ಲೂಕಿನ ಯರಬಾಗ್ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ದಂಪತಿ ಸಾವನ್ನಪ್ಪಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.

- Advertisement -

ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪುರ ಗ್ರಾಮದ‌ ಪ್ರಕಾಶ ರೇಕುಳಗೆ (55) ಹಾಗೂ ಅವರ ಪತ್ನಿ ಬಬಿತಾ ರೇಕುಳಗೆ (50) ಮೃತ ದಂಪತಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಮೃತರು ಗ್ರಾಮದಿಂದ ಚಿಟಗುಪ್ಪ ತಾಲ್ಲೂಕಿನ ಇಟಗಾ ಗ್ರಾಮಕ್ಕೆ ದ್ವಿಚಕ್ರ ಮೇಲೆ ತೆರಳುವ ವೇಳೆ ಯರಬಾಗ್ ಕ್ರಾಸ್ ಬಳಿಯ ತಿರುವಿನಲ್ಲಿ ಮುಂಬೈ ಕಡೆಯಿಂದ ಹುಮನಾಬಾದ್‌ ಕಡೆಗೆ ವೇಗವಾಗಿ ಬಂದ ಸ್ಕಾರ್ಪಿಯೊ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಬೈಕ್‌ನಿಂದ ಕೆಳಗೆ ಬಿದ್ದು ಬಬಿತಾ ಸ್ಥಳದಲ್ಲೇ ಸಾವನಪ್ಪಿದ್ದಾರೆ, ಗಂಭೀರವಾಗಿ ಗಾಯಗೊಂಡ ಅವರ ಪತಿ ಪ್ರಕಾಶ ಅವರನ್ನು ಕಲಬುರಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಗಂಭೀರವಾಗಿ ಗಾಯಗೊಂಡ ಕಾರು ಚಾಲಕನನ್ನು ಹುಮನಾಬಾದ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ‌ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಗುತ್ತಿಗೆದಾರರ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳುವುದೇ ರಾಜ್ಯ ಸರ್ಕಾರ?

ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಸ್ಥಳಕ್ಕೆ ಸಿಪಿಐ ಅಲಿಸಾಬ್, ಸಂಚಾರಿ ಠಾಣೆಯ ಪಿಎಸ್ಐ ಸಿದ್ದೇಶ್ವರ ಸೇರಿದಂತೆ ಪೊಲೀಸ್‌ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ‌‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...