ಬಾಗಲಕೋಟೆ | ಟ್ರ್ಯಾಕ್ಟರ್‌ಗೆ ಕಾರು ಢಿಕ್ಕಿ; ಸ್ಥಳದಲ್ಲೇ ನಾಲ್ವರ ದುರ್ಮರಣ

Date:

ರಸ್ತೆ ಬದಿಯಲ್ಲಿ ನಿಂತಿದ್ದ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಕಾರು ಢಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ತಂಬರಮಟ್ಟಿ ಕ್ರಾಸ್‌ ಬಳಿ ದುರ್ಘಟನೆ ಸಂಭವಿಸಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದ ಮಲ್ಲು ಪೂಜಾರಿ (24), ಕಲ್ಲಪ್ಪ ಕೌಟಗಿ, (34), ಕಾಮಾಕ್ಷಿ ಬಡಿಗೇರ (35), ತುಕಾರಾಮ್ ತಳೇವಾಡ (30) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಾದಾಮಿಗೆ ತೆರಳಿದ್ದ ನಾಲ್ವರು ಶುಕ್ರವಾರ ಮುಂಜಾನೆ ಮರಳಿ ತಮ್ಮೂರಿಗೆ ತೆರಳುತ್ತಿದ್ದರು. ಈ ವೇಳೆ, ತಂಬರಮಟ್ಟಿ ಕ್ರಾಸ್‌ ಬಳಿಯ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಟ್ರ್ಯಾಕ್ಟರ್‌ಗೆ ಕಾರು ಢಿಕ್ಕಿ ಹೊಡೆದಿದೆ. ಸ್ಥಳದಲ್ಲೇ ನಾಲ್ವರೂ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಬಾಗಲಕೋಟೆ ಎಸ್‌ಪಿ ಅಮರನಾಥ ರೆಡ್ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜೆಸಿಬಿ ಮೂಲಕ ಕಬ್ಬು ತೆರವುಗೊಳಿಸಿ ಕಾರು ಹೊರತೆಗೆಯಲಾಗಿದ್ದು, ಮೃತದೇಹಗಳನ್ನು ಬೀಳಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...