ಕಲಬುರಗಿ | ಕಾರು-ಲಾರಿ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಮೂವರ ಸಾವು

Date:

ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಕುಂಚಾವರಂ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

- Advertisement -

ಬೀದರ್‌ ಮೂಲದ ಅವಿನಾಶ್‌ ಸಿದ್ರಾಮ (24), ಅಭಿಷೇಕ ವಿಠಲರಾವ್‌ (26 ಹಾಗೂ ಸಂಜು ಪುಂಡಲಿಕ (40) ಮೃತರು. ಗಂಭೀರವಾಗಿ ಗಾಯಗೊಂಡ ನವೀನ್, ವಿನೋದ ಹಾಗೂ ಅರುಣ ಅವರನ್ನು ಬೀದರ್‌ ಬ್ರಿಮ್ಸ್‌ಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶಹಾಪುರ-ಶಿವರಾಂಪುರ ರಾಷ್ಟ್ರೀಯ ಹೆದ್ದಾರಿ 149ರಲ್ಲಿ ಸೋಮವಾರ ಮಧ್ಯಾಹ್ನ ಈ ದುರ್ಘಟನೆ ಜರುಗಿದೆ.‌ ಕಾರಿನಲ್ಲಿ 6 ಜನ ತೆಲಂಗಾಣದ ಧಾರುರ ಕಡೆಗೆ ಹೊರಟಿದ್ದರು, ಈ ವೇಳೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಮಣಿಪುರದ ಬಗ್ಗೆ ಮೋದಿ ಮೌನ ಯಾಕೆ? ಇಲ್ಲಿವೆ ಆ ಆರು ಕಾರಣಗಳು!

ಸ್ಥಳಕ್ಕೆ ಕುಂಚಾವರಂ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...