ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇನಲ್ಲಿ ಕಾರು ಪಲ್ಟಿ; ಇಬ್ಬರಿಗೆ ಗಂಭೀರ ಗಾಯ

Date:

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇನಲ್ಲಿ ತೆರಳುತ್ತಿದ್ದ ಕಾರೊಂದು ಪಲ್ಟಿಯಾಗಿ, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ತೂಬಿನಕೆರೆ ಬಳಿ ನಡೆದಿದೆ.

- Advertisement -

ಮೈಸೂರಿನ ನಾಲ್ವರು ಯುವಕರು ಕಾರಿನಲ್ಲಿ ತೆರಳುತ್ತಿದ್ದರು. ಎಕ್ಸ್‌ಪ್ರೆಸ್‌ನ ಸರ್ವೀಸ್‌ ರಸ್ತೆಯಲ್ಲಿ ತೆರಳುವಾಗ ಎದುರಾದ ಹಂಪ್‌ ಕಂಡು ಚಾಲಕ ತಕ್ಷಣ ಬ್ರೇಕ್‌ ಹಾಕಿದ್ದಾರೆ. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು, ಪಲ್ಟಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮೈಸೂರಿನ ಹೇಮಂತ್ ಹಾಗೂ ಲೋಕೇಶ್ ಗಾಯಗೊಂಡಿದ್ದಾರೆ. ಇನ್ನಿಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳದ ಸಮೀಪವಿದ್ದ ಸ್ಥಳೀಯರು ಗಾಯಾಳುಗಳನ್ನು ಕಾರಿನಿಂದ ಹೊರ ತಂದು, ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ರಸ್ತೆಯಲ್ಲಿ ಹಂಪ್‌ ಇರುವ ಬಗ್ಗೆ ಸೂಚನಾ ಫಲಕ ಹಾಕದೇ ಇರುವುದು ಘಟನೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...