ಚಾಮರಾಜನಗರ | ಕಾರು-ಟಿಪ್ಪರ್‌ ನಡುವೆ ಅಪಘಾತ; ಐವರ ಸಾವು

Date:

ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ರಸ್ತೆಯಲ್ಲಿ ನಡೆದಿದೆ.

- Advertisement -

ಅಪಘಾತದಲ್ಲಿ ಮಂಡ್ಯ ನೋಂದಣಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ ಐವರು ಸ್ಥಳದಲ್ಲೇ ಅಸುನೀಗಿದ್ದಾರೆ. ಮಹಾ ಶಿವರಾತ್ರಿ ಜಾತ್ರೆ ಹಿನ್ನೆಲೆ ಕಾರಿನಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದರು ಎಂದು ಹೇಳಲಾಗುತ್ತಿದೆ. ಮೃತರ ವಿವರವನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಈ ಸುದ್ದಿ ಓದಿದ್ದೀರಾ? ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಕಾರು ಅಪಘಾತ

ಹನೂರು ಕಡೆಯಿಂದ ಬಂದ ಖಾಲಿ ಟಿಪ್ಪರ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಬಳಿಕ ಎರಡೂ ವಾಹನಗಳು ರಸ್ತೆಬದಿ ಪಲ್ಟಿಯಾಗಿವೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಶವಗಳನ್ನು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ರವಾನೆ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. ಕೆಎ-21 ಎನ್‌-5876 ನೋಂದಣಿ ಇರುವ ಕಾರು ಅಪಘಾತಕ್ಕೀಡಾಗಿದ್ದು, ನುಜ್ಜುಗುಜ್ಜಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...